1 ಕೊರಿಂಥದವರಿಗೆ 3:17 - ಕನ್ನಡ ಸತ್ಯವೇದವು C.L. Bible (BSI)17 ಯಾವನಾದರೂ ದೇವಾಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುತ್ತಾರೆ. ದೇವರ ಆಲಯವು ಪವಿತ್ರವಾದುದು. ನೀವೇ ಆ ಆಲಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಯಾವನಾದರೂ ದೇವರ ಆಲಯವನ್ನು ನಾಶಪಡಿಸಿದರೆ ದೇವರು ಅವನನ್ನು ನಾಶಪಡಿಸುವನು. ಯಾಕೆಂದರೆ ದೇವರ ಆಲಯವು ಪವಿತ್ರವಾದದ್ದು ಆ ಆಲಯವು ನೀವೇ ಆಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಯಾವನಾದರೂ ದೇವರ ಆಲಯವನ್ನು ನಾಶಮಾಡಿದರೆ ದೇವರು ಅವನನ್ನು ನಾಶಮಾಡುವನು. ಏಕೆಂದರೆ ದೇವರ ಆಲಯವು ಪರಿಶುದ್ಧವಾದದ್ದು. ನೀವೇ ದೇವರ ಆಲಯವಾಗಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಯಾರಾದರೂ ದೇವರ ಆಲಯವನ್ನು ನಾಶಪಡಿಸಿದರೆ, ದೇವರು ಅವರನ್ನು ನಾಶಪಡಿಸುವರು. ಏಕೆಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಜೆ ಕೊನ್ ದೆವಾಚಿ ಗುಡಿ ನಾಸ್ ಕರ್‍ತಾ ತ್ಯಾ ಮಾನ್ಸಾಕ್ ದೆವ್ ನಾಸ್ ಕರ್‍ತಾ, ಕಶ್ಯಾಕ್ ಮಟ್ಲ್ಯಾರ್ ದೆವಾಚಿ ಗುಡಿ ಪವಿತ್ರ್ ಅನಿ ತುಮಿ ಹಿ ಗುಡಿ ಹೊವ್ನ್ ಹಾಸಿ. ಅಧ್ಯಾಯವನ್ನು ನೋಡಿ |