1 ಕೊರಿಂಥದವರಿಗೆ 3:20 - ಕನ್ನಡ ಸತ್ಯವೇದವು C.L. Bible (BSI)20 “ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳಿದುಕೊಳ್ಳುತ್ತಾನೆಂತಲೂ” ಬರೆದದೆಯಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಜ್ಞಾನಿಗಳ ಯೋಚನೆಗಳು ನಿಷ್ಫಲವಾದವುಗಳೆಂದು ಕರ್ತನು ತಿಳುಕೊಳ್ಳುತ್ತಾನೆಂತಲೂ ಬರೆದದೆಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಪ್ರಭುವು ಜ್ಞಾನಿಗಳ ಆಲೋಚನೆಗಳನ್ನು ತಿಳಿದಿದ್ದಾನೆ. ಅವರ ಆಲೋಚನೆಗಳು ನಿಷ್ಪ್ರಯೋಜಕವೆಂದು ಆತನಿಗೆ ಗೊತ್ತಿದೆ” ಎಂದು ಸಹ ಪವಿತ್ರ ಗ್ರಂಥದಲ್ಲಿ ಬರೆಯಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಜ್ಞಾನಿಗಳ ಯೋಚನೆಗಳು ವ್ಯರ್ಥವಾದವುಗಳೆಂದು ಕರ್ತದೇವರು ತಿಳಿದುಕೊಳ್ಳುತ್ತಾರೆ,” ಎಂದೂ ಬರೆದಿದೆಯಲ್ಲಾ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಅನಿ ಎಕಾಕ್ಡೆ ಪವಿತ್ರ್ ಪುಸ್ತಕ್ ಮನ್ತಾ, “ಶಾನ್ಯಾ ಲೊಕಾಂಚಿ ಚಿಂತ್ಪಾ ಫಾಯ್ದ್ಯಾಕ್ ಪಡಿ ನಸಲ್ಲಿ ಹಾತ್ ಮನುನ್ ಧನಿಯಾಕ್ ಗೊತ್ತ್ ಹಾಯ್.” ಅಧ್ಯಾಯವನ್ನು ನೋಡಿ |