Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:4 - ಕನ್ನಡ ಸತ್ಯವೇದವು C.L. Bible (BSI)

4 ಒಬ್ಬನು, ನಾನು ಪೌಲನ ಕಡೆಯವನು; ಇನ್ನೊಬ್ಬನು, ನಾನು ಅಪೊಲೋಸನ ಕಡೆಯವನು, ಎಂದು ನಿಮ್ಮೊಳಗೆ ಕಿತ್ತಾಡುವ ನೀವು ಕೇವಲ ನರಪ್ರಾಣಿಗಳಲ್ಲದೆ ಮತ್ತೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಒಬ್ಬನು, “ನಾನು ಪೌಲನವನು” ಎಂದು, ಮತ್ತೊಬ್ಬನು, “ನಾನು ಅಪೊಲ್ಲೋಸನವನು” ಎಂದು ಹೇಳುತ್ತಿರುವಾಗ ನೀವು ಇನ್ನೂ ಕೇವಲ ಸಾಮಾನ್ಯ ಮನುಷ್ಯರೇ ಆಗಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಒಬ್ಬನು - ನಾನು ಪೌಲನವನು ಎಂದು ಮತ್ತೊಬ್ಬನು - ನಾನು ಅಪೊಲ್ಲೋಸನವನು ಎಂದು ಹೇಳುತ್ತಿರುವಾಗ ನೀವು ಕೇವಲ ನರಪ್ರಾಣಿಗಳಾಗಿದ್ದೀರಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿಮ್ಮಲ್ಲಿ ಒಬ್ಬನು, “ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ಮತ್ತೊಬ್ಬನು “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎನ್ನುತ್ತಾನೆ. ನೀವು ಹೀಗೆ ವಾಗ್ವಾದ ಮಾಡುವಾಗ ಲೋಕದ ಜನರಂತೆಯೇ ವರ್ತಿಸುವವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಒಬ್ಬನು, “ನಾನು ಪೌಲನವನು,” ಎಂದು ಮತ್ತೊಬ್ಬನು, “ನಾನು ಅಪೊಲ್ಲೋಸನವನು,” ಎಂದೂ ಹೇಳುತ್ತಿರುವಾಗ, ನೀವು ಕೇವಲ ಮಾನವರಂತೆ ಆಗಿದ್ದೀರಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತುಮ್ಚ್ಯಾತ್ಲೊ ಎಕ್ಲೊ ಮಿಯಾ ಪಾವ್ಲುಚೊ ಅನಿ ಎಕ್ಲೊ ಮಿಯಾ ಅಪೊಲ್ಲೊಚೊ ಮನ್ತ್ಯಾತ್ ಅಶೆ ರ್‍ಹಾತಾನಾ ತುಮಿ ಹ್ಯಾ ಜಗಾಚ್ಯಾ ಲೊಕಾ ಸಾರ್ಕೆ ಚಲುಲ್ಯಾಸಿ ಮನುನ್ ಹೊಲೆ ಕಾಯ್ ನಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:4
4 ತಿಳಿವುಗಳ ಹೋಲಿಕೆ  

ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.


ಸಹೋದರರೇ, ನಿಮ್ಮ ಪ್ರಯೋಜನಕ್ಕಾಗಿ ಇದೆಲ್ಲವನ್ನು ನನಗೂ ಅಪೊಲೋಸನಿಗೂ ಅನ್ವಯಿಸಿ ಹೇಳಿದ್ದೇನೆ. ನೀವು ನಮ್ಮ ಆದರ್ಶವನ್ನು ಅನುಸರಿಸಬೇಕು. ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನು ಮೀರಬಾರದು. ನಿಮ್ಮಲ್ಲಿ ಯಾರೂ ಒಬ್ಬನ ಪಕ್ಷವಹಿಸಿ ಜಂಬ ಕೊಚ್ಚಿಕೊಂಡು ಮತ್ತೊಬ್ಬನನ್ನು ಕಡೆಗಣಿಸಬಾರದು.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಪ್ರಿಯ ಸಹೋದರರೇ, ನಾನು ಬೋಧಿಸಿದ ಶುಭಸಂದೇಶವು ಮಾನವ ಕಲ್ಪಿತ ಸಂದೇಶ ಅಲ್ಲವೆಂದು ನಿಮಗೆ ಮನದಟ್ಟು ಮಾಡಲು ಬಯಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು