1 ಕೊರಿಂಥದವರಿಗೆ 4:13 - ಕನ್ನಡ ಸತ್ಯವೇದವು C.L. Bible (BSI)13 ಅಪವಾದ ಹೊರಿಸಿದವರೊಡನೆ ವಿನಯದಿಂದ ವರ್ತಿಸುತ್ತೇವೆ; ಪ್ರಪಂಚದ ಪಾಲಿಗೆ ನಾವೀಗ ಕಸಕ್ಕಿಂತಲೂ ಕಡೆ; ವಿಶ್ವಕ್ಕೇ ಹೊಲಸು! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅಪವಾದ ಹೊರಿಸುವವರನ್ನು ಕನಿಕರದಿಂದ ಮಾತನಾಡಿಸುತ್ತೇವೆ. ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದಕ್ಕಿಂತಲೂ ಹೀನವೋ ಎಂಬಂತೆ ಆಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನಾವು ಈಗಿನವರೆಗೂ ಲೋಕದ ಕಸವೋ ಎಲ್ಲಾದರ ಹೊಲಸೋ ಎಂಬಂತೆ ಆಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜನರು ನಮ್ಮ ಬಗ್ಗೆ ಕೆಟ್ಟ ವಿಷಯಗಳನ್ನು ಮಾತಾಡುತ್ತಾರೆ. ನಾವಾದರೋ ಅವರಿಗೆ ಒಳ್ಳೆಯ ವಿಷಯಗಳನ್ನು ಹೇಳುತ್ತೇವೆ. ಇಂದಿನವರೆಗೂ ಜನರು ನಮ್ಮನ್ನು ಲೋಕದ ಕಸವೋ ಭೂಮಿಯ ಹೊಲಸೋ ಎಂಬಂತೆ ಪರಿಗಣಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅಪಕೀರ್ತಿ ಹೊಂದಿ ಸಮಾಧಾನವಾಗುತ್ತೇವೆ. ನಾವು ಈಗಿನ ವರೆಗೂ ಭೂಮಿಯ ಕಸವೋ ವಿಶ್ವದ ಹೊಲಸೋ ಎಂಬಂತೆ ಆಗಿದ್ದೇವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಅಮಿ ನಿಂದಾ ಕರಲ್ಲ್ಯಾ ಎಳಾರ್ ಅಮಿ ಸಮಾಧಾನಾನ್ ಜಬಾಬ್ ದಿತಾಂವ್. ಅಮಿ ಖರೆಚ್ ಆಜ್ ಪತರ್ ಜಗಾಚೊ ಕಚ್ರೊ ಅನಿ ಸಗ್ಳ್ಯಾನಿ ಭಾಯ್ರ್ ಕಾಡುನ್ ಟಾಕಲ್ಲೆ ಮಟ್ಲ್ಯಾ ಸಾರ್ಕೆ ಹಾಂವ್. ಅಧ್ಯಾಯವನ್ನು ನೋಡಿ |