1 ಕೊರಿಂಥದವರಿಗೆ 4:18 - ಕನ್ನಡ ಸತ್ಯವೇದವು C.L. Bible (BSI)18 ಇನ್ನು ನಾನು ನಿಮ್ಮ ಬಳಿಗೆ ಬರುವುದಿಲ್ಲ ಎಂದು ಭಾವಿಸಿ ಕೆಲವರು ಅಹಂಕಾರಿಗಳಾಗಿ ಮೆರೆಯುತ್ತಿದ್ದಾರೆಂದು ತಿಳಿದುಬಂದಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮಲ್ಲಿ ಕೆಲವರು ಪೌಲನು ನಮ್ಮ ಬಳಿಗೆ ಬರುವುದಿಲ್ಲವೆಂದು ತಿಳಿದು ಉಬ್ಬಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮಲ್ಲಿ ಕೆಲವರು - ಪೌಲನು ನಮ್ಮ ಬಳಿಗೆ ಬರುವದಿಲ್ಲವೆಂದು ಉಬ್ಬಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿಮ್ಮಲ್ಲಿ ಕೆಲವರು ಜಂಬಕೊಚ್ಚಿಕೊಳ್ಳುತ್ತಿದ್ದಾರೆ. ನಾನು ನಿಮ್ಮ ಬಳಿಗೆ ಮತ್ತೆ ಬರುವುದಿಲ್ಲವೆಂದು ಯೋಚಿಸಿ, ನೀವು ಜಂಬಪಡುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಮಿಯಾ ತುಮ್ಚಾಕ್ಡೆ ಯೆಯ್ ನಾ ಮನುನ್ ಚಿಂತುನ್ ತುಮ್ಚ್ಯಾತ್ಲೆ ಉಲ್ಲೆ ಜನಾ ಗರುಕಿನ್ ಭರ್ಲಾತ್ . ಅಧ್ಯಾಯವನ್ನು ನೋಡಿ |