1 ಕೊರಿಂಥದವರಿಗೆ 5:2 - ಕನ್ನಡ ಸತ್ಯವೇದವು C.L. Bible (BSI)2 ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹೀಗಿದ್ದರೂ ನೀವು ದುಃಖಿಸದೆ, ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ, ಉಬ್ಬಿಕೊಂಡಿದ್ದೀರಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹೀಗಿದ್ದರೂ ನೀವು ದುಃಖವನ್ನು ತೋರಿಸದೆ ಈ ಕಾರ್ಯಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸದೆ ಉಬ್ಬಿಕೊಂಡೇ ಇದ್ದೀರಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಆದರೆ ನೀವು ನಿಮ್ಮ ವಿಷಯದಲ್ಲಿ ಇನ್ನೂ ಹೆಚ್ಚಳಪಡುತ್ತಿದ್ದೀರಿ. ನೀವು ದುಃಖಭರಿತರಾಗಿರಬೇಕಿತ್ತು. ಆ ಪಾಪ ಮಾಡಿದ ವ್ಯಕ್ತಿಯನ್ನು ನಿಮ್ಮ ಸಭೆಯಿಂದ ಹೊರಗೆ ಹಾಕಬೇಕಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹೀಗಿದ್ದರೂ ಗರ್ವಪಡುತ್ತಿದ್ದೀರಲ್ಲಾ! ನೀವು ದುಃಖಪಟ್ಟು, ಈ ಕಾರ್ಯ ಮಾಡಿದವನನ್ನು ನಿಮ್ಮೊಳಗಿಂದ ಬಹಿಷ್ಕರಿಸಬೇಕಲ್ಲವೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಜಾಲ್ಯಾರ್‌ಬಿ ತುಮಿ ಮೊಟ್ಯಾ ಪಾನಾತುಚ್ ಹಾಸಿ! ತುಮಿ ತ್ಯಾ ವಿಶಯಾತ್ ಬೆಜಾರ್ ಹೊವ್ನ್, ತಸ್ಲೆ ಕಾಮ್ ಕರ್‍ತಲ್ಯಾಕ್ ತುಮ್ಚ್ಯಾತ್ನಾ ಭಾಯ್ರ್ ಘಾಲುಚೆ ಹೊತ್ತೆ? ಅಧ್ಯಾಯವನ್ನು ನೋಡಿ |