1 ಕೊರಿಂಥದವರಿಗೆ 6:17 - ಕನ್ನಡ ಸತ್ಯವೇದವು C.L. Bible (BSI)17 ಆದರೆ ಪ್ರಭುವಿನ ಅನ್ಯೋನ್ಯತೆಯಲ್ಲಿ ಇರುವವನು ಅವರೊಂದಿಗೆ ಆಧ್ಯಾತ್ಮಿಕವಾಗಿ ಒಂದಾಗಿರುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಕರ್ತನೊಂದಿಗೆ ಸೇರಿಕೊಂಡವನು ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕರ್ತನ ಸಂಸರ್ಗದಲ್ಲಿರುವವನಾದರೋ ಆತನೊಂದಿಗೆ ಒಂದೇ ಆತ್ಮವಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆದರೆ ಪ್ರಭುವಿನೊಂದಿಗೆ ಸಂಬಂಧವನ್ನು ಹೊಂದಿರುವಂಥವನು ಆತ್ಮದಲ್ಲಿ ಪ್ರಭುವಿನೊಂದಿಗೆ ಒಂದಾಗಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಖರೆ ಜೆ ಕೊನ್ ಧನಿಯಾಚ್ಯಾ ವಾಂಗ್ಡಾ ಎಕ್ ಹೊತಾ, ತೊ ತೆಚ್ಯಾ ವಾಂಗ್ಡಾ ಎಕ್ ಆತ್ಮೊ ಹೊತಾ. ಅಧ್ಯಾಯವನ್ನು ನೋಡಿ |