1 ಕೊರಿಂಥದವರಿಗೆ 6:4 - ಕನ್ನಡ ಸತ್ಯವೇದವು C.L. Bible (BSI)4 ಇಂಥ ವಿಷಯಗಳು ತಲೆದೋರಿದಾಗ ಧರ್ಮಸಭೆಯಿಂದ ಮಾನ್ಯತೆ ಪಡೆಯದವರನ್ನು ಏಕೆ ನ್ಯಾಯತೀರ್ಪುಗಾರರನ್ನಾಗಿ ಮಾಡುತ್ತೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಹಲೋಕ ಜೀವನಕ್ಕೆ ಸಂಬಂಧಪಟ್ಟ ವಿಷಯಗಳ ನ್ಯಾಯ ನಿರ್ಣಯಿಸುವುದಕ್ಕೆ ನಿಮ್ಮಲ್ಲಿದ್ದರೆ, ಇಂಥ ವಿಷಯಗಳನ್ನು ತೀರ್ಪು ಮಾಡುವುದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಏಕೆ ನೇಮಿಸಿಕೊಳ್ಳುತ್ತೀರಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಐಹಿಕ ಜೀವಸಂಬಂಧದಲ್ಲಿ ನಿರ್ಣಯಿಸತಕ್ಕ ಕಾರ್ಯಗಳು ನಿಮ್ಮಲ್ಲಿದ್ದರೆ ತೀರ್ಪುಮಾಡುವದಕ್ಕೆ ಸಭೆಯಲ್ಲಿ ಗಣನೆಗೆ ಬಾರದವರನ್ನು ಕುಳ್ಳಿರಿಸಿಕೊಳ್ಳುತ್ತೀರೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಹೀಗಿರಲು, ನಿಮಲ್ಲಿ ಭಿನ್ನಾಭಿಪ್ರಾಯಗಳಿದ್ದು ಅದಕ್ಕೆ ನ್ಯಾಯನಿರ್ಣಯದ ಅಗತ್ಯವಿರುವಾಗ, ಸಭೆಗೆ ಸೇರಿಲ್ಲದ ಜನರ ಬಳಿಗೆ ನೀವು ಆ ಸಂಗತಿಗಳನ್ನು ತೆಗೆದುಕೊಂಡು ಹೋಗುವುದೇಕೆ? ಆ ಜನರಿಗೆ ಸಭೆಯಲ್ಲಿ ಯಾವ ಮಾನ್ಯತೆಯೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತಸೆ ಮನುನ್ ಅಸ್ಲ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ನ್ಯಾಯ್ ಉಟ್ಲ್ಯಾರ್ ತೆ ನಿರ್ದಾರ್ ಕರುಕ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ ನತ್ತ್ಯಾ ಭಾಯ್ಲ್ಯಾ ನ್ಯಾಯ್ ಕರ್‍ತಲ್ಯಾಕ್ಡೆ ತುಮಿ ಜಾತಲೆ ಕಾಯ್? ಅಧ್ಯಾಯವನ್ನು ನೋಡಿ |