1 ಕೊರಿಂಥದವರಿಗೆ 6:6 - ಕನ್ನಡ ಸತ್ಯವೇದವು C.L. Bible (BSI)6 ಸಹೋದರನು ಸಹೋದರನ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು, ಅದೂ ಅವಿಶ್ವಾಸಿಗಳ ಮುಂದೆ ಹೋಗುವುದು ಸರಿಯೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಅದಕ್ಕೆ ಬದಲಾಗಿ ಒಬ್ಬ ವಿಶ್ವಾಸಿಯು ಮತ್ತೊಬ್ಬ ವಿಶ್ವಾಸಿಯ ವಿರುದ್ಧ ನ್ಯಾಯಾಲಯಕ್ಕೆ ಹೋಗುವುದು ಅಲ್ಲದೆ ಅದನ್ನು ಅವಿಶ್ವಾಸಿಯ ಮುಂದೆ ತೆಗೆದುಕೊಂಡು ಹೋಗುವುದು ಸರಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸಹೋದರನು ಸಹೋದರನ ಮೇಲೆ ವ್ಯಾಜ್ಯವಾಡುವದು ಅಲ್ಲದೆ ಅದನ್ನು ಕ್ರಿಸ್ತಭಕ್ತರಲ್ಲದವರ ಮುಂದೆ ತೆಗೆದುಕೊಂಡು ಹೋಗುವದು ಸರಿಯೋ? ನಿಮ್ಮ ನಿಮ್ಮಲ್ಲಿ ವ್ಯಾಜ್ಯವಾಡುವದೇ ನೀವು ಸೋತವರೆಂಬದಕ್ಕೆ ಗುರುತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಿಮ್ಮಲ್ಲಿ ಒಬ್ಬ ಸಹೋದರನು ಮತ್ತೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅವರ ವ್ಯಾಜ್ಯಕ್ಕೆ ತೀರ್ಪು ನೀಡಲು ಅವಿಶ್ವಾಸಿಗಳಿಗೆ ನೀವು ಅವಕಾಶ ಮಾಡಿಕೊಟ್ಟಿದ್ದೀರಿ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಕ್ಕೆ ಬದಲಾಗಿ ಒಬ್ಬ ಸಹೋದರನು ಇನ್ನೊಬ್ಬ ಸಹೋದರನ ವಿರೋಧವಾಗಿ ನ್ಯಾಯಾಲಯಕ್ಕೆ ಹೋಗುತ್ತಾನೆ. ಅದೂ ಅವಿಶ್ವಾಸಿಗಳ ಮುಂದೆ ನ್ಯಾಯಕ್ಕಾಗಿ ಹೋಗುವುದು ಸರಿಯೇ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಎಕ್ ಭಾವಾನ್ ಅನಿ ಎಕ್ ಭಾವಾಚ್ಯಾ ವೈರ್ ಪಿರ್ಯಾದ್ ದಿವ್ಕ್ ಹೊತಾ ಕಾಯ್? ಅನಿ ತೆ ಬಿ ವಿಶ್ವಾಸಾತ್ ನಸಲ್ಲ್ಯಾಂಚ್ಯಾ ಇದ್ರಾಕ್. ಅಧ್ಯಾಯವನ್ನು ನೋಡಿ |