Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:16 - ಕನ್ನಡ ಸತ್ಯವೇದವು C.L. Bible (BSI)

16 ಅದೂ ಅಲ್ಲದೆ ಸ್ತ್ರೀಯೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಪತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ? ಪುರುಷನೇ, ಕ್ರೈಸ್ತವಿಶ್ವಾಸಿಯಲ್ಲದ ನಿನ್ನ ಸತಿಯನ್ನು ಉದ್ಧಾರಮಾಡುವೆಯೆಂದು ಹೇಗೆ ಹೇಳಬಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಎಲೌ ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಎಲೈ ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೆಂಡತಿಯರೇ, ನೀವು ನಿಮ್ಮ ಗಂಡಂದಿರನ್ನು ರಕ್ಷಿಸಬಹುದು. ಗಂಡಂದಿರೇ, ನೀವು ನಿಮ್ಮ ಹೆಂಡತಿಯರನ್ನು ರಕ್ಷಿಸಬಹುದು. ಆದರೆ ಮುಂದೆ ಏನಾಗುವುದೋ ನಮಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸ್ತ್ರೀಯೇ, ನಿನ್ನ ಗಂಡನನ್ನು ರಕ್ಷಿಸುವಿಯೋ ಏನೋ ನಿನಗೇನು ಗೊತ್ತು? ಪುರುಷನೇ, ನಿನ್ನ ಹೆಂಡತಿಯನ್ನು ರಕ್ಷಿಸುವೆಯೋ ಏನೋ ನಿನಗೇನು ಗೊತ್ತು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ನಾ ಹೊಲ್ಯಾರ್ ವಿಶ್ವಾಸಾತ್ ಹೊತ್ತ್ಯಾ ಬಾಯ್ಕೊ, ತುಜ್ಯಾ ಘೊವಾಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ? ಅನಿ ಘೊವಾ, ತುಜ್ಯಾ ಬಾಯ್ಕೊಕ್ ಹುರ್ವುನ್ ಘೆವ್ನ್ ಹೊಯ್ನಾ ಮನುನ್ ತುಕಾ ಕಶೆ ಗೊತ್ತ್ ಹೊಯ್ ಹೊತ್ತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:16
7 ತಿಳಿವುಗಳ ಹೋಲಿಕೆ  

ವಿಶ್ವಾಸದಲ್ಲಿ ದುರ್ಬಲರನ್ನು ಗಳಿಸಿಕೊಳ್ಳಲು ನಾನೂ ದುರ್ಬಲನಂತಾದೆ. ಹೇಗಾದರೂ ಸರಿ, ಕೆಲವರನ್ನಾದರೂ ಉದ್ಧರಿಸಲು ಎಲ್ಲರಿಗೂ ಎಲ್ಲವೂ ಆದೆ.


ಆದರೂ ಈ ಸೇವೆಯ ಮೂಲಕ ನನ್ನ ಸ್ವಜನರಲ್ಲಿ ಪ್ರೇಮಾಸೂಯೆಯನ್ನು ಮೂಡಿಸಿ ಅವರಲ್ಲಿ ಬಹುಶಃ ಕೆಲವರನ್ನಾದರೂ ಉದ್ಧಾರದ ಮಾರ್ಗಕ್ಕೆ ತರಲು ಸಾಧ್ಯವಾದೀತೆಂದು ನಂಬುತ್ತೇನೆ.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


“ಅದೇ ಮೇರೆಗೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖನಾಗುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರಿಗೆ ಸಂತೋಷ ಉಂಟಾಗುತ್ತದೆಂಬುದು ನಿಶ್ಚಯ,” ಎಂದರು.


ಸಜ್ಜನರು ಈವುದು ಜೀವಫಲ; ದುರ್ಜನರು ಪಡೆವುದು ಅಕಾಲಮರಣ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು