1 ಕೊರಿಂಥದವರಿಗೆ 7:26 - ಕನ್ನಡ ಸತ್ಯವೇದವು C.L. Bible (BSI)26 ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈಗಿನ ಕಷ್ಟ ಕಾಲದ ನಿಮಿತ್ತ ಇದ್ದ ಹಾಗೆಯೇ ಇರುವುದು ಒಳ್ಳೆಯದೆಂದು ನಾನು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಈಗಿನ ಕಷ್ಟಕಾಲದ ನಿವಿುತ್ತ ಜನರು ಇದ್ದ ಹಾಗೇ ಇರುವದು ಒಳ್ಳೇದೆಂದು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇದು ಕಷ್ಟಕಾಲವಾಗಿದೆ. ಆದ್ದರಿಂದ, ನೀವು ಯಾವ ಸ್ಥಿತಿಯಲ್ಲಿದ್ದೀರೋ ಅದೇ ಸ್ಥಿತಿಯಲ್ಲಿರುವುದು ಒಳ್ಳೆಯದೆಂಬುದು ನನ್ನ ಆಲೋಚನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇಂದಿನ ಕಷ್ಟಕಾಲದ ಪರಿಸ್ಥಿತಿಯಲ್ಲಿ ನೀವು ಇದ್ದ ಹಾಗೇ ಇರುವುದು ನಿಮಗೆ ಒಳ್ಳೆಯದೆಂದು ನಾನು ಭಾವಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್26 ಅತ್ತಾಚ್ಯಾ ಅಸ್ಲ್ಯಾ ಅಡ್ಚನಿಚ್ಯಾ ಕಾಲಾತ್ ಎಕ್ಲ್ಯಾನ್ ಅಪ್ನಿ ಹಾಯ್ ತ್ಯಾಚ್ ಸ್ಥಿತಿತ್ ರ್‍ಹಾತಲೆ ಲೈ ಬರೆ ಮನುನ್ ಮಾಕಾ ದಿಸ್ತಾ. ಅಧ್ಯಾಯವನ್ನು ನೋಡಿ |