1 ಕೊರಿಂಥದವರಿಗೆ 7:29 - ಕನ್ನಡ ಸತ್ಯವೇದವು C.L. Bible (BSI)29 ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗುಕ್ ಬಗ್ತಲೆ ಎವ್ಡೆಚ್ ಠರವಲ್ಲೊ ಎಳ್ ಬಾರಿಕ್ ಹೊವ್ನಗೆತ್ ಯೆಲೊ, ತಸೆ ಮನುನ್ ಹಿತ್ನಾ ಫಿಡೆ ಬಾಯ್ಕೊ ಹೊತ್ತ್ಯಾನಿ ಬಾಯ್ಕೊ ನಸಲ್ಲ್ಯಾ ಸಾರ್ಕೆ ಚಲುಕ್ ಪಾಜೆ. ಅಧ್ಯಾಯವನ್ನು ನೋಡಿ |