Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:38 - ಕನ್ನಡ ಸತ್ಯವೇದವು C.L. Bible (BSI)

38 ಈ ರೀತಿ ನಿಶ್ಚಯವಾದ ಕನ್ಯೆಯನ್ನು ಮದುವೆಮಾಡಿಕೊಳ್ಳುವುದು ಒಳ್ಳೆಯದೇ, ಮದುವೆ ಮಾಡಿಕೊಳ್ಳದಿರುವುದು ಇನ್ನಷ್ಟು ಒಳ್ಳೆಯದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ, ಮದುವೆಮಾಡಿಕೊಡದೆ ಇರುವವನು ಇನ್ನೂ ಒಳ್ಳೆಯದನ್ನು ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಹಾಗಾದರೆ ತನ್ನ ಮಗಳನ್ನು ಮದುವೆಮಾಡಿಕೊಡುವವನು ಒಳ್ಳೇದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಇನ್ನೂ ಒಳ್ಳೇದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದ್ದರಿಂದ ಒಬ್ಬನು ತನ್ನ ಮಗಳಿಗೆ ಮದುವೆ ಮಾಡಿಕೊಡುವುದು ಒಳ್ಳೆಯದಾಗಿದೆ. ಅಲ್ಲದೆ ತನ್ನ ಮಗಳಿಗೆ ಮದುವೆ ಮಾಡಿಕೊಡದಿರುವುದು ಮತ್ತಷ್ಟು ಒಳ್ಳೆಯದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಹಾಗಾದರೆ, ತನ್ನ ಮಗಳನ್ನು ಮದುವೆ ಮಾಡಿಕೊಡುವವನು ಒಳ್ಳೆಯದನ್ನು ಮಾಡುತ್ತಾನೆ. ಮದುವೆ ಮಾಡಿಕೊಡದೆ ಇರುವವನು ಉತ್ತಮವಾದುದನ್ನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಜೊ ಕೊನ್ ಲಗ್ನಾಚಿ ಗೊಸ್ಟ್ ಹೊಲ್ಲ್ಯಾ ತ್ಯಾ ಚೆಡ್ವಾಕ್ ಲಗಿನ್ ಹೊತಾ ತೊ ಬರೆ ಕರ್ತಾ, ಖರೆ ಲಗಿನ್ ಹೊಯ್ ನಸ್ತಾನಾ ರ್‍ಹಾತಾ ತೊ ಅನಿ ಲೈ ಬರೆ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:38
8 ತಿಳಿವುಗಳ ಹೋಲಿಕೆ  

ವಿವಾಹಬಂಧನವನ್ನು ಎಲ್ಲರೂ ಗೌರವಿಸಲಿ; ದಂಪತಿಗಳ ಸಂಬಂಧವು ನಿಷ್ಕಳಂಕವಾಗಿರಲಿ. ಕಾಮುಕರೂ ವ್ಯಭಿಚಾರಿಗಳೂ ದೇವರ ನ್ಯಾಯತೀರ್ಪಿಗೆ ಗುರಿಯಾಗುತ್ತಾರೆ.


ಆದರೆ ಅವನು ಯಾರ ಒತ್ತಾಯಕ್ಕೂ ಮಣಿಯದೆ ದೃಢಚಿತ್ತನಾಗಿದ್ದು, ತನಗೆ ನಿಶ್ಚಿತಳಾದ ಕನ್ಯೆಯೊಡನೆ ಮದುವೆಯಾಗುವುದು ಬೇಡವೆಂದು ತೀರ್ಮಾನಿಸಿಕೊಂಡರೆ ಮತ್ತು ತನ್ನ ಸಂಯಮವನ್ನು ಹತೋಟಿಯಲ್ಲಿಟ್ಟುಕೊಂಡಿದ್ದರೆ ಅವನು ಅಂತೆಯೇ ಮಾಡಲಿ. ಹೀಗೆ, ಮದುವೆ ಆಗದೆ ಇರುವುದು ಒಳ್ಳೆಯದು.


ಅವಿವಾಹಿತರಿಗೂ ವಿಧವೆಯರಿಗೂ ನನ್ನ ಬುದ್ಧಿಮಾತು ಯಾವುದೆಂದರೆ; ನಾನಿರುವಂತೆಯೇ ಇರುವುದು ಅವರಿಗೆ ಒಳ್ಳೆಯದು.


ಇಂದಿನ ಸಂದಿಗ್ಧ ಪರಿಸ್ಥಿತಿಯಲ್ಲಿ ಒಬ್ಬನು ತಾನು ಇದ್ದ ಸ್ಥಿತಿಯಲ್ಲೇ ಇರುವುದು ಉತ್ತಮವೆಂದು ಭಾವಿಸುತ್ತೇನೆ.


ಆದರೆ ನಾನೀಗ ನಿಮಗೆ ಹೇಳುತ್ತೇನೆ ಕೇಳಿ; ತನ್ನ ಹೆಂಡತಿಯ ದುರ್ನಡತೆಯ ಕಾರಣದಿಂದಲ್ಲದೆ, ಅವಳನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರಿಣಿಯಾಗುವುದಕ್ಕೆ ಕಾರಣನಾಗುತ್ತಾನೆ; ಅಲ್ಲದೆ ಗಂಡಬಿಟ್ಟವಳನ್ನು ಮದುವೆಯಾಗುವವನು ಕೂಡ ವ್ಯಭಿಚಾರಿಯಾಗುತ್ತಾನೆ.”


ಪತಿ ಬದುಕಿರುವವರೆಗೂ ಸತಿ ಅವನಿಗೆ ಬಂಧಿತಳು. ಅವನು ಸತ್ತರೆ ತಾನು ಇಷ್ಟಪಟ್ಟವನನ್ನು ಮತ್ತೆ ಮದುವೆ ಆಗಲು ಸ್ವತಂತ್ರಳು. ಆದರೆ ಅವನು ಕ್ರೈಸ್ತವಿಶ್ವಾಸಿಯಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು