Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:4 - ಕನ್ನಡ ಸತ್ಯವೇದವು C.L. Bible (BSI)

4 ನಿಮ್ಮಿಂದ ಅನ್ನಪಾನಗಳನ್ನು ಪಡೆಯಲು ನನಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅನ್ನ, ಪಾನಗಳಿಗೆ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅನ್ನಪಾನಗಳಿಗೆ ನಮಗೆ ಹಕ್ಕಿಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಊಟಮಾಡುವುದಕ್ಕೆ ಮತ್ತು ಪಾನೀಯಗಳನ್ನು ಕುಡಿಯುವುದಕ್ಕೆ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅನ್ನಪಾನಗಳಿಗಾಗಿ ನಮಗೆ ಹಕ್ಕಿಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಮ್ಕಾ ಖಾತಲೊ ಅನಿ ಫಿತಲೊ ಹಕ್ಕ್ ನಾ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:4
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನ ಪ್ರೇಷಿತರಾದ ನಾವು ಜನರಿಂದ ಮರ್ಯಾದೆ, ಗೌರವಗಳನ್ನು ಗಳಿಸಬಹುದಾಗಿದ್ದರೂ ನಿಮ್ಮಿಂದಾಗಲಿ, ಇತರರಿಂದಾಗಲಿ ಅವನ್ನು ನಾವು ಬಯಸಲಿಲ್ಲ.


ಮನೆಯಿಂದ ಮನೆಗೆ ಹೋಗದೆ ಆ ಮನೆಯಲ್ಲೇ ತಂಗಿದ್ದು, ಅಲ್ಲಿಯವರು ಕೊಡುವ ಅನ್ನಪಾನೀಯಗಳನ್ನು ಸೇವಿಸಿರಿ. ದುಡಿಮೆಗಾರನು ಕೂಲಿಗೆ ಬಾಧ್ಯನು.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನನ್ನನ್ನು ಟೀಕಿಸುವವರಿಗೆ ನನ್ನ ಉತ್ತರ ಇದು:


ಹೊತ್ತು ಮುಳುಗಿದ ನಂತರ ಅವನು ಶುದ್ಧನಾಗಿ ನೈವೇದ್ಯ ಪದಾರ್ಥಗಳನ್ನು ಊಟಮಾಡಬಹುದು. ಏಕೆಂದರೆ ಅದು ಅವನ ಜೀವನಾಂಶ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು