Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:6 - ಕನ್ನಡ ಸತ್ಯವೇದವು C.L. Bible (BSI)

6 ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಕೆಲವರು ಈ ಗುರಿಯನ್ನು ಬಿಟ್ಟು ವ್ಯರ್ಥವಾದ ವಿಚಾರಗಳ ಕಡೆಗೆ ತಿರುಗಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರಗಳಿಗೆ ತಿರುಗಿಕೊಂಡಿದ್ದಾರೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಕೆಲವರು ಈ ಗುರಿತಪ್ಪಿ ನಿರರ್ಥಕವಾದ ವಿಷಯಗಳನ್ನು ಕುರಿತು ಮಾತಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಉಲ್ಲಿ ಲೊಕಾ ಹ್ಯಾ ವಿಶಯಾತ್ನಿ ವಾಟ್ ಚುಕಲೆ ಹೊವ್ನ್ ಹಾತ್ ಅನಿ ಪಿಸೆಪಾನಾಚ್ಯಾ ವಾದ್ ವಿವಾದಾತ್ನಿ ಜಾವ್ನ್ ಗಾವುನ್ ಪಡ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:6
9 ತಿಳಿವುಗಳ ಹೋಲಿಕೆ  

ಇತ್ತೀಚೆಗೆ ಅವಿಧೇಯರು, ಜೊಳ್ಳು ಮಾತಿನವರು ಹಾಗೂ ವಂಚಕಬೋಧಕರು ತಲೆ ಎತ್ತಿದ್ದಾರೆ. ಅವರಲ್ಲಿ ಕ್ರೈಸ್ತರಾಗಿರುವ ಯೆಹೂದ್ಯರು ಸಾಕಷ್ಟು ಮಂದಿ ಇದ್ದಾರೆ.


ಹುರುಳಿಲ್ಲದ ತರ್ಕಗಳಿಂದಲೂ ಉದ್ದುದ್ದ ವಂಶಾವಳಿಗಳಿಂದಲೂ ಕಲಹ ಕಚ್ಚಾಟಗಳಿಂದಲೂ ಧರ್ಮಶಾಸ್ತ್ರವನ್ನು ಕುರಿತಾದ ವಾಗ್ವಾದಗಳಿಂದಲೂ ನೀನು ದೂರವಿರು. ಅವು ನಿಷ್ಪ್ರಯೋಜಕ ಹಾಗೂ ವ್ಯರ್ಥವಾದುವು.


ಏಕೆಂದರೆ, ಈಗಾಗಲೇ ಕೆಲವು ವಿಧವೆಯರು ದಾರಿತಪ್ಪಿ ಸೈತಾನನನ್ನು ಹಿಂಬಾಲಿಸಿದ್ದಾರೆ.


ದೇಮನು ಇಹಲೋಕದ ಆಶಾಪಾಶಗಳಿಗೆ ಒಳಗಾಗಿ ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋಗಿದ್ದಾರೆ.


ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


“ನಿಮ್ಮಲ್ಲಿ ಒಬ್ಬನಿಗೆ ನೂರು ಕುರಿಗಳು ಇವೆಯೆನ್ನೋಣ. ಅವುಗಳಲ್ಲಿ ಒಂದು ಕುರಿ ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಗುಡ್ಡದಲ್ಲೇ ಬಿಟ್ಟು, ತಪ್ಪಿಸಿಕೊಂಡುಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು