Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:12 - ಕನ್ನಡ ಸತ್ಯವೇದವು C.L. Bible (BSI)

12 ಅವರು ಬೋಧನೆಮಾಡುವುದಕ್ಕಾಗಲಿ, ಪುರುಷರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಅನುಮತಿಸೆನು. ಅವರು ಮೌನ ತಾಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಉಪದೇಶಮಾಡುವುದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವುದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವುದಿಲ್ಲ. ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಉಪದೇಶಮಾಡುವದಕ್ಕಾಗಲಿ ಪುರುಷರ ಮೇಲೆ ಅಧಿಕಾರ ನಡಿಸುವದಕ್ಕಾಗಲಿ ಸ್ತ್ರೀಯರಿಗೆ ನಾನು ಅಪ್ಪಣೆ ಕೊಡುವದಿಲ್ಲ; ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅವರು ಪುರುಷರಿಗೆ ಉಪದೇಶಿಸುವುದಕ್ಕಾಗಲಿ ಅವರ ಮೇಲೆ ಅಧಿಕಾರ ಚಲಾಯಿಸುವುದಕ್ಕಾಗಲಿ ನಾನು ಸಮ್ಮತಿಸುವುದಿಲ್ಲ. ಅವರು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆದರೆ ಉಪದೇಶ ಮಾಡುವುದಕ್ಕಾಗಲಿ, ಪುರುಷನ ಮೇಲೆ ಅಧಿಕಾರ ನಡೆಸುವುದಕ್ಕಾಗಲಿ ಸ್ತ್ರೀಗೆ ನಾನು ಅಪ್ಪಣೆ ಕೊಡುವುದಿಲ್ಲ. ಆಕೆಯು ಮೌನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಘೊಮಾನ್ಸಾಂಚ್ಯಾ ವರ್‍ತಿ ಅದಿಕಾರ್ ಚಾಲ್ವುಕ್ ಅನಿ ತೆಂಕಾ ಶಿಕ್ವುಕ್ ಮಿಯಾ ಬಾಯ್ಕೊಮನ್ಸಾಕ್ನಿ ಅವಕಾಸ್ ದಿ ನಾ; ತೆನಿ ಗಪ್ ರ್‍ಹಾವ್ಚೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:12
2 ತಿಳಿವುಗಳ ಹೋಲಿಕೆ  

ಎಲ್ಲ ಕ್ರೈಸ್ತಸಭೆಗಳಲ್ಲಿ ರೂಢಿಯಲ್ಲಿರುವಂತೆ ಮಹಿಳೆಯರು ಮೌನವಾಗಿರಲಿ; ಮಾತನಾಡಲು ಅವರಿಗೆ ಅನುಮತಿಯಿಲ್ಲ. ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಅವರು ಅಧೀನರಾಗಿರಬೇಕು.


ಗೃಹಿಣಿಯರು, ವಿವೇಕ ಬುದ್ಧಿಯುಳ್ಳವರು, ಪತಿವ್ರತೆಯರು, ಗೃಹಕೃತ್ಯಗಳನ್ನು ಗಮನಿಸುವವರು, ಸುಶೀಲೆಯರು, ಗಂಡಂದಿರಿಗೆ ವಿಧೇಯರು ಆಗಿ ಬಾಳುವುದನ್ನು ವೃದ್ಧಸ್ತ್ರೀಯರಿಂದ ಕಲಿತುಕೊಳ್ಳಲಿ. ಹೀಗೆ, ದೇವರ ವಾಕ್ಯಕ್ಕೆ ಯಾವ ಅಪವಾದವೂ ಬಾರದಂತೆ ಅವರು ನಡೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು