Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:13 - ಕನ್ನಡ ಸತ್ಯವೇದವು C.L. Bible (BSI)

13 ಏಕೆಂದರೆ, ದೇವರು ಮೊದಲು ಆದಾಮನನ್ನು, ಅನಂತರ ಹವ್ವಳನ್ನು ಸೃಷ್ಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೊದಲು ಸೃಷ್ಟಿಸಲ್ಪಟವನು ಆದಾಮನಲ್ಲವೇ, ಆಮೇಲೆ ಹವ್ವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೊದಲು ನಿರ್ಮಿತನಾದವನು ಆದಾಮನಲ್ಲವೇ, ಆಮೇಲೆ ಹವ್ವಳು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಏಕೆಂದರೆ ಮೊದಲು ನಿರ್ಮಿತನಾದವನು ಆದಾಮ. ಅನಂತರ ನಿರ್ಮಿತಳಾದದ್ದು ಹವ್ವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಏಕೆಂದರೆ ಮೊದಲು ನಿರ್ಮಿತನಾದವನು ಆದಾಮನು, ಆಮೇಲೆ ಹವ್ವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಕಶ್ಯಾಕ್ ಮಟ್ಲ್ಯಾರ್ ಅದ್ದಿ ಆದಾಮಾಕ್ ರಚುನ್ ಹೊಲೆ, ಮಾನಾ ಎವೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:13
7 ತಿಳಿವುಗಳ ಹೋಲಿಕೆ  

ಅನಂತರ ದೇವರಾದ ಸರ್ವೇಶ್ವರ, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ, ಅವನಿಗೆ ಸರಿಬೀಳುವ ಸಹಕಾರಿಯನ್ನು ಸೃಷ್ಟಿಮಾಡುವೆನು,” ಎಂದರು.


ಆ ಎಲುಬನ್ನು ಮಹಿಳೆಯನ್ನಾಗಿ ಮಾಡಿ ಆಕೆಯನ್ನು ಅವನ ಬಳಿಗೆ ಬರಮಾಡಿದರು.


ಹೀಗಿರಲು ದೇವರಾದ ಸರ್ವೇಶ್ವರ ನೆಲದ ಮಣ್ಣಿನಿಂದ ಮನುಷ್ಯನನ್ನು ರೂಪಿಸಿ ಅವನ ಮೂಗಿನಲ್ಲಿ ಜೀವಶ್ವಾಸವನ್ನು ಊದಿದರು. ಆಗ ಮನುಷ್ಯನು ಜೀವಾತ್ಮನಾದನು.


ಸೃಷ್ಟಿಸಿದರು ನರರನ್ನು ತಮ್ಮ ಹೋಲಿಕೆಯಲ್ಲಿ ಸೃಷ್ಟಿಸಿದರವರನ್ನು ದೇವಾನುರೂಪದಲ್ಲಿ ಸೃಷ್ಟಿಸಿದರವರನ್ನು ಸ್ತ್ರೀಪುರುಷರನ್ನಾಗಿ.


ಬಳಿಕ ಆ ಮಹಿಳೆಗೆ: “ಹೆಚ್ಚಿಸುವೆನು ಪ್ರಸವಕಾಲದ ನಿನ್ನ ವೇದನೆಯನ್ನು ಹೆರುವೆ ನೀನು ಸಂಕಷ್ಟದಿಂದಲೇ ಮಕ್ಕಳನ್ನು. ಆದರೂ ನಿನಗಿರುವುದು ಗಂಡನ ಬಯಕೆ ಒಳಗಾಗುವೆ ನೀನು ಆತನ ಒಡೆತನಕ್ಕೆ."


ಆದಾಮನು ತನ್ನ ಹೆಂಡತಿಗೆ “ಹವ್ವ" ಎಂದು ಹೆಸರಿಟ್ಟನು. ಏಕೆಂದರೆ ಮಾನವಕುಲಕ್ಕೆ ಮೂಲಮಾತೆ ಆಕೆ .


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು