1 ತಿಮೊಥೆಯನಿಗೆ 2:14 - ಕನ್ನಡ ಸತ್ಯವೇದವು C.L. Bible (BSI)14 ಅಲ್ಲದೆ, ಮೊದಲು ವಂಚನೆಗೊಳಗಾಗಿ ದೇವರಿಗೆ ವಿರುದ್ಧ ಪಾಪಮಾಡಿದವಳು ಹವ್ವಳೇ ಹೊರತು ಆದಾಮನಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಇದಲ್ಲದೆ ಆದಾಮನು ವಂಚಿಸಲ್ಪಡಲಿಲ್ಲ, ಸ್ತ್ರೀಯು ವಂಚಿಸಲ್ಪಟ್ಟು ಅಪರಾಧಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಇದಲ್ಲದೆ ಆದಾಮನು ವಂಚನೆಗೆ ಒಳಬೀಳಲಿಲ್ಲ, ಸ್ತ್ರೀಯು ವಂಚನೆಗೆ ಒಳಬಿದ್ದು ಅಪರಾಧಿಯಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅಲ್ಲದೆ ಸೈತಾನನಿಂದ ವಂಚಿಸಲ್ಪಟ್ಟದ್ದು ಆದಾಮನಲ್ಲ. ಸ್ತ್ರೀಯು ವಂಚನೆಗೆ ಬಲಿಯಾಗಿ ಪಾಪಿಯಾದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಾಮನು ವಂಚನೆಗೊಳಗಾಗಲಿಲ್ಲ, ಸ್ತ್ರೀಯು ವಂಚನೆಗೊಳಗಾಗಿ ಅಪರಾಧಿಯಾದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಆದಾಮ್ ಮೊಸಾತ್ ಪಡುಕ್ನಾ, ಬಾಯ್ಕೊಮನುಸ್ ಮೊಸಾತ್ ಪಡ್ಲಿ ಅನಿ ದೆವಾಚಿ ಗೊಸ್ಟ್ ತಿನಿ ಮೊಡ್ಲಿನ್. ಅಧ್ಯಾಯವನ್ನು ನೋಡಿ |