1 ತಿಮೊಥೆಯನಿಗೆ 3:3 - ಕನ್ನಡ ಸತ್ಯವೇದವು C.L. Bible (BSI)3 ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಕುಡಕನು, ಜಗಳವಾಡುವವನೂ ಆಗಿರದೆ, ಸಾತ್ವಿಕನೂ, ಹೊಡೆದಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅವನು ಕುಡಿದು ಜಗಳವಾಡುವವನೂ ಹೊಡೆದಾಡುವವನೂ ಆಗಿರಬಾರದು; ಸಾತ್ವಿಕನೂ ಕುತರ್ಕ ಮಾಡದವನೂ ದ್ರವ್ಯಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮದ್ಯಪಾನದಲ್ಲಿ ಆಸ್ತಕನಾಗಿರಬಾರದು ಮತ್ತು ಹಿಂಸಾತ್ಮಕನಾಗಿರಬಾರದು. ಅವನು ಸಾತ್ವಿಕನೂ ಶಾಂತನೂ ಆಗಿರಬೇಕು; ಹಣದಾಸೆ ಉಳ್ಳವನಾಗಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ಫಿದೊಡೊ ನಾಹೊಲ್ಯಾರ್ ಝಗ್ಡೆ-ಬಿಗ್ಡೆ ಉಟ್ವುತಲೊ ಮಾನುಸ್ ರ್‍ಹಾವ್ಚೆ ನ್ಹಯ್, ಥಂಡ್ ಮನಾಚೊ ಅನಿ ಸಮಾದಾನ್ ಮಾನುಸ್ ರ್‍ಹಾವ್ಚೊ; ತೆನಿ ಪೈಸ್ಯಾಂಚಿ ಆಶಾ ಕರುಚೆ ನ್ಹಯ್; ಅಧ್ಯಾಯವನ್ನು ನೋಡಿ |