1 ತಿಮೊಥೆಯನಿಗೆ 4:5 - ಕನ್ನಡ ಸತ್ಯವೇದವು C.L. Bible (BSI)5 ಏಕೆಂದರೆ, ದೇವರ ವಾಕ್ಯದಿಂದಲೂ ನಮ್ಮ ಪ್ರಾರ್ಥನೆಯಿಂದಲೂ ಅದು ಪಾವನಗೊಳ್ಳುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಆ ಆಹಾರವು ಪವಿತ್ರವಾಗುತ್ತದಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ದೇವರ ವಾಕ್ಯವನ್ನು ಹೇಳಿ ಪ್ರಾರ್ಥಿಸುವದರಿಂದ ಅದು ಪವಿತ್ರವಾಗುತ್ತದಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಏಕೆಂದರೆ ದೇವರ ವಾಕ್ಯದಿಂದ ಮತ್ತು ಪ್ರಾರ್ಥನೆಯಿಂದ ಅದು ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದು ದೇವರ ವಾಕ್ಯದಿಂದಲೂ ಪ್ರಾರ್ಥನೆಯಿಂದಲೂ ಪವಿತ್ರವಾಗುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಕಶ್ಯಾಕ್ ಮಟ್ಲ್ಯಾರ್ ದೆವಾಚ್ಯಾ ಗೊಸ್ಟಿಯಾ ಅನಿ ಮಾಗ್ನಿ ವೈನಾ ತೆ ಪವಿತ್ರ್ ಹೊವ್ನ್ ದೆವಾಕ್ ಸ್ವಿಕಾರ್ ಹೊತಾ. ಅಧ್ಯಾಯವನ್ನು ನೋಡಿ |