1 ತಿಮೊಥೆಯನಿಗೆ 5:12 - ಕನ್ನಡ ಸತ್ಯವೇದವು C.L. Bible (BSI)12 ಹೀಗೆ, ಅವರು ಮೊದಲು ಮಾಡಿದ ವಾಗ್ದಾನವನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅಂಥವರು ತಾವು ಮೊದಲು ಮಾಡಿದ ಪ್ರತಿಜ್ಞೆಯನ್ನು ಉಲ್ಲಂಘಿಸಿ ತೀರ್ಪಿಗೆ ಗುರಿಯಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅಂಥವರು ತಾವು ಮೊದಲು ಕೊಟ್ಟ ಭರವಸಕ್ಕೆ ತಪ್ಪಿದರೆಂಬ ಅವಮಾನಕ್ಕೊಳಗಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತಾವು ಕೊಟ್ಟ ವಾಗ್ದಾನವನ್ನು ಮೀರಿದವರೆಂಬ ತೀರ್ಪು ಅವರಿಗಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅಂಥವರು ತಮ್ಮ ಮೊದಲಿನ ನಂಬಿಕೆಯನ್ನು ಬಿಟ್ಟಿದ್ದರಿಂದ ತೀರ್ಪಿಗೆ ಗುರಿಯಾಗುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಅಶೆ ತೆನಿ ಅದ್ದಿ ಕ್ರಿಸ್ತಾಕ್ ದಿಲ್ಲಿ ಗೊಸ್ಟ್ ಇಸ್ರುನ್ ಸೊಡ್ತ್ಯಾತ್ ಅನಿ ಚುಕಿದಾರಾ ಹೊತ್ಯಾತ್. ಅಧ್ಯಾಯವನ್ನು ನೋಡಿ |