Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:7 - ಕನ್ನಡ ಸತ್ಯವೇದವು C.L. Bible (BSI)

7 ವಿಧವೆಯರು ಯಾವ ದೋಷಾರೋಪಣೆಗೂ ಗುರಿಯಾಗದಂತೆ, ಅವರಿಗೆ ಈ ಆಜ್ಞೆಗಳನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ವಿಷಯಗಳನ್ನು ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ವಿಧವೆಯರು ನಿಂದೆಗೆ ಗುರಿಯಾಗದಂತೆ ಈ ಆಜ್ಞೆಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಜನರು ನಿಂದೆನೆಗೆ ಗುರಿಯಾಗದಂತೆ ಅನುಸರಿಸಬೇಕಾದ ಕ್ರಮಗಳನ್ನು ತಿಳಿಸು. ಆಗ ಯಾರೂ ಅವರನ್ನು ನಿಂದಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ವಿಧವೆಯರು ನಿಂದೆಗೆ ಗುರಿಯಾಗದಂತೆ ಇವುಗಳನ್ನು ಆಜ್ಞಾಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಹ್ಯಾ ಗೊಸ್ಟಿಯಾ ತೆಂಕಾ ಸಾಂಗ್ ಅಶೆ ಕೊನಾಕ್‍ಬಿ ತೆಂಚ್ಯಾ ವಿರೊದ್ ಬುರ್ಶ್ಯಾ ಗೊಸ್ಟಿಯಾ ಬೊಲುಕ್ ಹೊಯ್ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:7
7 ತಿಳಿವುಗಳ ಹೋಲಿಕೆ  

ಈ ಅಂಶಗಳನ್ನು ಆಜ್ಞಾಪಿಸಿ ಬೋಧಿಸು.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ದೇವರ ಸಮಕ್ಷಮದಲ್ಲಿ, ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರ್ಪನ್ನು ಕೊಡಲು ಬರುವ ಕ್ರಿಸ್ತಯೇಸುವಿನ ಸಮಕ್ಷಮದಲ್ಲಿ, ನಾನು ಅವರ ಪ್ರತ್ಯಕ್ಷತೆಯನ್ನೂ ಸಾಮ್ರಾಜ್ಯವನ್ನೂ ಮುಂದಿಟ್ಟು ನಿನಗೆ ಆಜ್ಞಾಪಿಸುವುದೇನೆಂದರೆ:


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ನಾನು ಮಕೆದೋನಿಯಕ್ಕೆ ಹೋಗುವಾಗ ನಿನಗೆ ಹೇಳಿದಂತೆ, ನೀನು ಎಫೆಸದಲ್ಲಿಯೇ ಇರಬೇಕು. ಅಲ್ಲಿ ಕೆಲವರು ತಪ್ಪುಬೋಧನೆಯನ್ನು ಮಾಡುತ್ತಿದ್ದಾರೆ; ಅದನ್ನು ನೀನು ನಿಲ್ಲಿಸಬೇಕು.


ನಿರ್ದೋಷಿಗಳೂ ನಿಷ್ಕಳಂಕರೂ ಆಗಿರಿ. ವಕ್ರಬುದ್ಧಿಯ ದುಷ್ಟಜನರ ನಡುವೆ ದೇವರ ಪರಿಶುದ್ಧ ಮಕ್ಕಳಂತೆ ಬಾಳಿರಿ. ಜೀವದಾಯಕ ಸಂದೇಶವನ್ನು ಎತ್ತಿಹಿಡಿಯಿರಿ; ಆಗ ನಕ್ಷತ್ರಗಳು ಆಕಾಶವನ್ನು ಬೆಳಗಿಸುವಂತೆ ಪ್ರಪಂಚದಲ್ಲಿ ನೀವು ಕಂಗೊಳಿಸುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು