Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:9 - ಕನ್ನಡ ಸತ್ಯವೇದವು C.L. Bible (BSI)

9 ಅರವತ್ತು ವರ್ಷಕ್ಕೆ ಕಡಿಮೆಯಿಲ್ಲದ ವಿಧವೆಯನ್ನು, ವಿಧವೆಯರ ಪಟ್ಟಿಗೆ ಸೇರಿಸಿಕೊಳ್ಳಬಹುದು. ಅಂಥವಳು ಒಂದೇ ಸಾರಿ ಮದುವೆ ಆದವಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ವಯಸ್ಸಿನಲ್ಲಿ ಅರುವತ್ತು ವರ್ಷ ಮೇಲ್ಪಟ್ಟ, ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು. ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿಲ್ಲದ ವಿಧವೆಯನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬಹುದು; ಅಂಥವಳಾದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ವಿಧವೆಯರ ಪಟ್ಟಿಗೆ ಸೇರಿಸಲ್ಪಟ್ಟ ವಿಧವೆಯರು ವಯಸ್ಸಿನಲ್ಲಿ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟಿರಬೇಕು. ಅವಳು ತನ್ನ ಗಂಡನಿಗೆ ನಂಬಿಗಸ್ತಳಾಗಿದ್ದವಳೆಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ವಯಸ್ಸಿನಲ್ಲಿ ಅರವತ್ತಕ್ಕೆ ಕಡಿಮೆಯಿಲ್ಲದ ವಿಧವೆಯರನ್ನು ಮಾತ್ರ ವಿಧವೆಯರ ಪಟ್ಟಿಯಲ್ಲಿ ಸೇರಿಸು. ಅಂಥವಳು ಗಂಡನಿಗೆ ನಂಬಿಗಸ್ತಳಾಗಿದ್ದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಾಟ್ ವರ್ಸಾಂಚ್ಯಾ ವೈರ್ ಹೊತ್ತ್ಯಾ ಘೊವ್ಮರಲ್ಯಾ ಬಾಯ್ಕೊಮನ್ಸಾಕ್ನಿ ಬಾಯ್ಕಾಂಚ್ಯಾ ಪಟ್ಟಿತ್ ಗಾಲುಕ್ ಹೊತಾ, ಅನಿ ಸಾಟ್ ವರ್ಸಾ ಖಾಯ್ಲ್ ತಿ ಎಗ್ದಾಚ್ ನಗಿನ್ ಹೊಲ್ಲಿ ರ್‍ಹಾವ್ಚಿ, ಅನಿ ತಿ ಘವಾಕ್ ಸೊಡುನ್ ದುಸ್ರ್ಯಾಕ್ನಾ ಸಮಂದ್ ಥವ್ನ್ ಘೆಯ್ನಸ್ತಾನಾ ಹೊತ್ತಿ ರ್‍ಹಾವ್ಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:9
10 ತಿಳಿವುಗಳ ಹೋಲಿಕೆ  

ಅಂಥವನು ನಿಂದಾರಹಿತನಾಗಿರಬೇಕು. ಏಕಪತ್ನಿ ಉಳ್ಳವನು, ಸ್ವಸ್ಥಬುದ್ಧಿಯುಳ್ಳವನು, ಜಿತೇಂದ್ರಿಯನು, ಗೌರವಸ್ಥನು ಮತ್ತು ಅತಿಥಿ ಸತ್ಕಾರ ಮಾಡುವವನು ಆಗಿರಬೇಕು. ಬೋಧಿಸುವುದರಲ್ಲಿ ಪ್ರವೀಣನಾಗಿರಬೇಕು.


ಯೌವನಸ್ಥ ವಿಧವೆಯರನ್ನು ಆ ಪಟ್ಟಿಯಲ್ಲಿ ಸೇರಿಸಬೇಡ. ಏಕೆಂದರೆ, ಯೇಸುಕ್ರಿಸ್ತರಿಂದ ವಿಮುಖರನ್ನಾಗಿಸುವ ಕಾಮನೆಗಳು ಇವರನ್ನು ಮರುಮದುವೆಗೆ ಹುರಿದುಂಬಿಸಬಹುದು.


ಆದ್ದರಿಂದ, ತರುಣಿ ವಿಧವೆಯರು ವಿವಾಹಮಾಡಿಕೊಂಡು, ಮಕ್ಕಳನ್ನು ಹೆತ್ತು ಸಂಸಾರವನ್ನು ನಡೆಸುವುದೇ ಒಳ್ಳೆಯದೆಂದು ನನ್ನ ಭಾವನೆ. ಆಗ ನಮ್ಮನ್ನು ನಿಂದಿಸಲು ವಿರೋಧಿಗಳಿಗೆ ಆಸ್ಪದವಿರುವುದಿಲ್ಲ.


ಸಭಾಸೇವಕರು ಏಕಪತ್ನಿಯುಳ್ಳವರಾಗಿದ್ದು ತಮ್ಮ ಮಕ್ಕಳನ್ನೂ ಕುಟುಂಬವನ್ನೂ ಜವಾಬ್ದಾರಿಯುತವಾಗಿ ನಡೆಸಿಕೊಂಡು ಹೋಗುವವರಾಗಿರಬೇಕು.


ಕ್ರೈಸ್ತವಿಶ್ವಾಸಿಯಾದ ಒಬ್ಬ ಮಹಿಳೆಯ ಮನೆಯಲ್ಲಿ ವಿಧವೆಯಿದ್ದರೆ, ಆಕೆಯೇ ಅವರನ್ನು ಸಂರಕ್ಷಿಸಲಿ. ಅವರ ಪೋಷಣೆಯ ಹೊಣೆಯನ್ನು ಧರ್ಮಸಭೆ ವಹಿಸಿಕೊಳ್ಳುವುದು ತಪ್ಪುತ್ತದೆ. ಆಗ ನಿಜವಾಗಿಯೂ ದಿಕ್ಕಿಲ್ಲದ ವಿಧವೆಯರಿಗೆ ಸಭೆ ನೆರವು ನೀಡಲು ಸಾಧ್ಯವಾಗುತ್ತದೆ.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸಮಣ್ಣನ್ನು ತರಿಸಿ ಆ ಗೋಡೆಗಳಿಗೆ ಮೆತ್ತಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು