Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:21 - ಕನ್ನಡ ಸತ್ಯವೇದವು C.L. Bible (BSI)

21 ಕೆಲವರು ಇಂಥ ಕಪಟಜ್ಞಾನವನ್ನು ಅವಲಂಬಿಸಿ ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ. ದೇವರ ಅನುಗ್ರಹ ನಿಮ್ಮಲ್ಲಿರಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಕೆಲವರು ಆ ಸುಳ್ಳಾದ ಜ್ಞಾನವನ್ನು ಒಪ್ಪಿಕೊಂಡು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗಿ ಹೋದರು. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಕೆಲವರು ಆ ಸುಳ್ಳಾದ ಜ್ಞಾನವನ್ನು ಅವಲಂಬಿಸಿ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾದರು. ಕೃಪೆಯು ನಿಮ್ಮೊಂದಿಗೆ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಕೆಲವರು ತಮಗೆ ಜ್ಞಾನ ಇದೆಯೆಂದು ಹೇಳಿ ಕೊಂಡರೂ ಸತ್ಯೋಪದೇಶವನ್ನು ತೊರೆದುಬಿಟ್ಟವರಾಗಿದ್ದಾರೆ. ದೇವರ ಕೃಪೆಯು ನಿಮ್ಮೆಲ್ಲರೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ. ಕೃಪೆಯು ನಿಮ್ಮೊಂದಿಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಉಲ್ಲ್ಯಾ ಲೊಕಾನಿ ಅಸ್ಲೆ ಸಗ್ಳೆ ಕರುನ್ ವಿಶ್ವಾಸಾಚಿ ವಾಟ್ ಕಳ್ದುನ್ ಘೆಟ್ಲಾತ್. ದೆವಾಚಿ ಕುರ್ಪಾ ತುಮ್ಚ್ಯಾ ಸಗ್ಳ್ಯಾಂಚ್ಯಾ ವಾಂಗ್ಡಾ ರ್‍ಹಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:21
13 ತಿಳಿವುಗಳ ಹೋಲಿಕೆ  

ಇವರು ಸತ್ಯಮಾರ್ಗವನ್ನು ತ್ಯಜಿಸಿದ್ದಾರಲ್ಲದೆ ನಮ್ಮ ಪುನರುತ್ಥಾನವು ಈಗಾಗಲೇ ಮುಗಿದುಹೋಗಿದೆಯೆಂದು ಹೇಳುತ್ತಾ ಕೆಲವರ ವಿಶ್ವಾಸವನ್ನು ಕೆಡಿಸುತ್ತಿದ್ದಾರೆ.


ವಿಶ್ವಾಸವನ್ನೂ ಒಳ್ಳೆಯ ಮನಸ್ಸಾಕ್ಷಿಯನ್ನೂ ಸುರಕ್ಷಿತವಾಗಿ ಇಟ್ಟುಕೋ. ಕೆಲವರು ತಮ್ಮ ಮನಸ್ಸಾಕ್ಷಿಗೆ ವ್ಯತಿರಿಕ್ತವಾಗಿ ನಡೆದು ವಿಶ್ವಾಸವನ್ನೇ ಕಳೆದುಕೊಂಡಿದ್ದಾರೆ.


ಇದನ್ನು ಪೌಲನಾದ ನಾನೇ ಸ್ವತಃ ಬರೆಯುತ್ತಿದ್ದೇನೆ. ನಾನು ಸೆರೆಯಲ್ಲಿದ್ದೇನೆ ಎಂಬುದು ನಿಮಗೆ ನೆನಪಿರಲಿ. ಶುಭಾಶಯಗಳು! ದೈವಾನುಗ್ರಹ ನಿಮ್ಮಲ್ಲಿರಲಿ!


ದೇವರ ಕೃಪಾಶೀರ್ವಾದ ನಿಮ್ಮೆಲ್ಲರಲ್ಲೂ ಇರಲಿ!


ನನ್ನ ಜೊತೆ ಇರುವವರೆಲ್ಲ ನಿನಗೆ ಶುಭಾಶಯಗಳನ್ನು ಕಳಿಸಿದ್ದಾರೆ. ಅಲ್ಲಿ ನಿನ್ನೊಂದಿಗಿರುವ ಕ್ರೈಸ್ತಬಾಂಧವರಿಗೂ ನನ್ನ ವಂದನೆಗಳನ್ನು ಸಲ್ಲಿಸು. ದೇವರ ಅನುಗ್ರಹ ನಿಮ್ಮೆಲ್ಲರಲ್ಲಿ ಇರಲಿ!


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಹಣದ ವ್ಯಾಮೋಹವೇ ಎಲ್ಲಾ ಕೇಡುಗಳಿಗೂ ಮೂಲ. ಹಣದ ವ್ಯಾಮೋಹದಿಂದಲೇ ಹಲವರು ವಿಶ್ವಾಸದಿಂದ ದೂರ ಸರಿದು, ತಮ್ಮ ಹೃದಯಗಳನ್ನು ಹಲತರದ ತಿವಿತಗಳಿಗೆ ಗುರಿಮಾಡುತ್ತಾರೆ.


ಕೆಲವರಾದರೋ ಈ ಮಾರ್ಗವನ್ನು ಬಿಟ್ಟು ವ್ಯರ್ಥವಾದ ವಾದವಿವಾದಗಳಲ್ಲಿಯೇ ಕಾಲಹರಣ ಮಾಡುತ್ತಿದ್ದಾರೆ;


ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರ ನೀಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾಂಚಿ ಎರಸ್ತನೂ ಸಹೋದರ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳಿದ್ದಾರೆ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು