Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:8 - ಕನ್ನಡ ಸತ್ಯವೇದವು C.L. Bible (BSI)

8 ನಮಗೆ ಊಟ, ಬಟ್ಟೆ ಇದ್ದರೆ ಅಷ್ಟೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಮಗೆ ಅನ್ನ ವಸ್ತ್ರಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಮಗೆ ಅನ್ನವಸ್ತ್ರಗಳಿದ್ದರೆ ಸಾಕು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದ್ದರಿಂದ ಊಟ ಬಟ್ಟೆಗಳಿದ್ದರೆ ಸಾಕು, ನಾವು ಸಂತುಷ್ಟರಾಗುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತಸೆಹೊಲ್ಯಾರ್ ಕಪ್ಡೆ ಅನಿ ಜೆವಾನ್ ರ್‍ಹಾಲ್ಯಾರ್ ತೆಚ್ ಅಮ್ಕಾ ಫಿರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:8
12 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ನಮಗಿಂದು ಕೊಡಿ.


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


“ನೀವು ಕೈಹಾಕಿದ ಎಲ್ಲ ಕೆಲಸಗಳನ್ನೂ ನಿಮ್ಮ ದೇವರಾದ ಸರ್ವೇಶ್ವರ ಸಫಲಪಡಿಸಿದ್ದಾರೆ. ಈ ದೊಡ್ಡ ಮರುಭೂಮಿಯಲ್ಲಿ ನೀವು ಸಂಚರಿಸುತ್ತಿರುವಾಗಲೆಲ್ಲ ಅವರು ನಿಮ್ಮನ್ನು ಪರಾಂಬರಿಸುತ್ತಾ ಬಂದರು. ಈ ನಲವತ್ತು ವರ್ಷ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮೊಂದಿಗೆ ಇದ್ದುದರಿಂದಲೆ ನಿಮಗೆ ಏನೂ ಕಡಿಮೆಯಾಗಲಿಲ್ಲ,” ಎಂದು ಹೇಳಿದನು.


ಜೋಸೆಫನನ್ನು ಹೀಗೆಂದು ಆಶೀರ್ವದಿಸಿದನು: “ನನ್ನ ಪಿತೃಗಳಾದ ಅಬ್ರಹಾಮ್, ಇಸಾಕರು ಯಾವ ದೇವರ ಸಮ್ಮುಖದಲ್ಲಿ ನಡೆದುಕೊಂಡರೋ ಆ ದೇವರು, ಚಿಕ್ಕಂದಿನಿಂದ ಇಂದಿನವರೆಗೆ ನನ್ನನ್ನು ಪರಿಪಾಲಿಸಿಕೊಂಡು ಬಂದ ಆ ದೇವರು,


ನಾನು ಯಾವುದೋ ಕೊರತೆಯಲ್ಲಿರುವೆನೆಂದು ಸೂಚಿಸಲು ಇದನ್ನು ಹೇಳುತ್ತಿಲ್ಲ. ನಾನು ಯಾವ ಸ್ಥಿತಿಯಲ್ಲಿದ್ದರೂ ತೃಪ್ತಿಯಿಂದಿರಲು ಕಲಿತುಕೊಂಡಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು