1 ಥೆಸಲೋನಿಕದವರಿಗೆ 2:11 - ಕನ್ನಡ ಸತ್ಯವೇದವು C.L. Bible (BSI)11 ತಂದೆ ಮಕ್ಕಳನ್ನು ಕಾಣುವಂತೆ ನಾವು ಪ್ರತಿಯೊಬ್ಬನನ್ನೂ ಆದರದಿಂದ ಕಂಡೆವು; ಬುದ್ಧಿ ಹೇಳಿದೆವು; ಪ್ರೋತ್ಸಾಹಿಸಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ಧಿಹೇಳುತ್ತಾ ಧೈರ್ಯಪಡಿಸುತ್ತಾ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ತಂದೆಯು ತನ್ನ ಸ್ವಂತ ಮಕ್ಕಳೊಡನೆ ನಡೆದುಕೊಳ್ಳುವಂತೆ ನಿಮ್ಮಲ್ಲಿ ಪ್ರತಿಯೊಬ್ಬರೊಡನೆಯೂ ನಡೆದುಕೊಂಡೆವೆಂಬುದು ನಿಮಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನನ್ನು ನಡೆಸಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಎಕ್ ಬಾಬಾ ಅಪ್ನಾಚ್ಯಾ ಪೊರಾಕ್ನಿ ಕಸೊ ಚಾಲ್ವುತಾ ತಸೆಚ್ ಅಮಿಬಿ ತುಮ್ಚ್ಯಾ ವಾಂಗ್ಡಾ ಚಲ್ಲಾಂವ್ ಮನ್ತಲೆ ತುಮ್ಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |