Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 4:2 - ಕನ್ನಡ ಸತ್ಯವೇದವು C.L. Bible (BSI)

2 ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದುದರಿಂದ ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕಾಗಿದೆಯೋ ಆ ಆಜ್ಞೆಗಳನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದಿರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಯೇಸು ಕರ್ತನಲ್ಲಿ ಬೇಡಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀವು ಹೇಗೆ ನಡೆದು ದೇವರನ್ನು ಮೆಚ್ಚಿಸಬೇಕೋ ಅದನ್ನು ನಮ್ಮಿಂದ ಕಲಿತುಕೊಂಡು ಅದರಂತೆ ನಡೆಯುತ್ತಲೇ ಇದ್ದೀರಿ. ನೀವು ಹಾಗೆಯೇ ಇನ್ನೂ ಹೆಚ್ಚಾಗಿ ನಡೆಯಬೇಕೆಂದು ನಿಮ್ಮನ್ನು ಬೇಡಿಕೊಂಡು ಯೇಸು ಕರ್ತನಲ್ಲಿ ಪ್ರಬೋಧಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಯಾವ ಕಾರ್ಯಗಳನ್ನು ಮಾಡಬೇಕೆಂದು ನಾವು ನಿಮಗೆ ಹೇಳಿದೆವೋ ಅವುಗಳೆಲ್ಲಾ ನಿಮಗೆ ತಿಳಿದೇ ಇವೆ. ಪ್ರಭು ಯೇಸುವಿನ ಅಧಿಕಾರದಿಂದ ನಾವು ಆ ಸಂಗತಿಗಳನ್ನು ನಿಮಗೆ ಹೇಳಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನಮಗೆ ಕರ್ತ ಆಗಿರುವ ಯೇಸುವಿನ ಅಧಿಕಾರದ ಮೂಲಕ ನಿಮಗೆ ಕೊಟ್ಟ ಆಜ್ಞೆಗಳನ್ನು ನೀವು ತಿಳಿದವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಕಶ್ಯಾಕ್ ಮಟ್ಲ್ಯಾರ್, ಧನಿಯಾ ಜೆಜುಚ್ಯಾ ನಾವಾನ್ ಕಸ್ಲಿ ಸಲಹಾ ಅಮಿ ತುಮ್ಕಾ ದಿಲಾಂವ್ ಮನುನ್ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 4:2
7 ತಿಳಿವುಗಳ ಹೋಲಿಕೆ  

ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ನರಪುತ್ರನೇ, ನಾನು ನಿನ್ನನ್ನು ಇಸ್ರಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ ನನ್ನ ಪರವಾಗಿ ಅವರನ್ನು ಎಚ್ಚರಿಸು.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಧರ್ಮಶಾಸ್ತ್ರಕ್ಕೆ ಬಾಹಿರರಾದವರನ್ನು ಗಳಿಸಿಕೊಳ್ಳಲು ನಾನು ಧರ್ಮಶಾಸ್ತ್ರಕ್ಕೆ ಬಾಹಿರನಂತೆ ಆದೆ. ಯೇಸುಕ್ರಿಸ್ತರ ನಿಯಮಕ್ಕೆ ನಾನು ವಿಧೇಯನಾದುದರಿಂದ ದೇವರ ನಿಯಮಕ್ಕೆ ನಾನು ಬಾಹಿರನೇನೂ ಅಲ್ಲ.


ಕಡೆಯದಾಗಿ ಸಹೋದರರೇ, ನೀವು ಹೇಗೆ ಬಾಳಬೇಕು. ದೇವರು ಮೆಚ್ಚುವಂತೆ ಹೇಗೆ ನಡೆದುಕೊಳ್ಳಬೇಕು, ಎಂಬುದನ್ನು ನಮ್ಮಿಂದ ಕಲಿತುಕೊಂಡಿರಿ. ಅಂತೆಯೇ ಜೀವಿಸುತ್ತಿದ್ದೀರಿ. ನಿಮ್ಮ ನಡತೆ ಇನ್ನೂ ಉತ್ತಮಗೊಳ್ಳಬೇಕೆಂದು ಪ್ರಭು ಯೇಸುವಿನ ಹೆಸರಿನಲ್ಲಿ ನಾವು ನಿಮ್ಮನ್ನು ಕೇಳಿಕೊಳ್ಳುತ್ತೇವೆ ಹಾಗೂ ಪ್ರಬೋಧಿಸುತ್ತೇವೆ.


ನೀವು ಕೆಟ್ಟ ನಡತೆಯನ್ನು ಬಿಟ್ಟು ಪರಿಶುದ್ಧರಾಗಿ ಜೀವಿಸಬೇಕು ಎಂಬುದು ದೇವರ ಚಿತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು