Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 5:25 - ಕನ್ನಡ ಸತ್ಯವೇದವು C.L. Bible (BSI)

25 ಸಹೋದರರೇ, ನಮಗಾಗಿಯೂ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಸಹೋದರರೇ, ನಮಗೋಸ್ಕರ ಪ್ರಾರ್ಥನೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಹೋದರ ಸಹೋದರಿಯರೇ, ದಯಮಾಡಿ ನಮಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪ್ರಿಯರೇ, ನಮಗಾಗಿ ಪ್ರಾರ್ಥಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಭಾವಾ-ಭೆನಿಯಾನು, ಅಮ್ಚ್ಯಾಸಾಟ್ನಿ ಮಾಗ್ನಿ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 5:25
8 ತಿಳಿವುಗಳ ಹೋಲಿಕೆ  

ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.


ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.


ಕ್ರಿಸ್ತಯೇಸುವಿನ ರಹಸ್ಯವನ್ನು ಪ್ರಚುರಪಡಿಸಲು ನಮಗೆ ಅವಕಾಶ ದೊರಕುವಂತೆ ಪ್ರಾರ್ಥಿಸಿರಿ. ಈ ಶುಭಸಂದೇಶದ ನಿಮಿತ್ತವೇ ನಾನು ಸೆರೆಯಲ್ಲಿ ಇದ್ದೇನೆಂಬುದು ನಿಮಗೆ ತಿಳಿದಿದೆ. ನಾನು ಶುಭಸಂದೇಶವನ್ನು ಸ್ಪಷ್ಟವಾಗಿಯೂ ಸರಳವಾಗಿಯೂ ಸಾರುವಂತೆ ಪ್ರಾರ್ಥಿಸಿರಿ.


ಸಹೋದರರೇ, ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲೂ ಪವಿತ್ರಾತ್ಮ ಪ್ರೇರಿತವಾದ ಪ್ರೀತಿಯಿಂದಲೂ ನಾನು ನಿಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ: ನೀವು ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ ನನ್ನ ಹೋರಾಟದಲ್ಲಿ ಸಹಕರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು