1 ಪೂರ್ವಕಾಲ ವೃತ್ತಾಂತ 1:10 - ಕನ್ನಡ ಸತ್ಯವೇದವು C.L. Bible (BSI)10 ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಕೂಷನು ನಿಮ್ರೋದನನ್ನು ಪಡೆದನು. ಇವನು ಈ ಭೂಮಿಯ ಮೇಲಿನ ಪ್ರಥಮ ಪರಾಕ್ರಮಶಾಲಿ ರಾಜನೆಂದು ಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಕೂಷನು ನಿಮ್ರೋದನನ್ನು ಪಡೆದನು. ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಕೂಷನ ಸಂತತಿಯವನಾದ ನಿಮ್ರೋದನು ದೊಡ್ಡವನಾಗಿ ಪ್ರಖ್ಯಾತ ರಣವೀರನಾದನು. ಲೋಕದೊಳಗೆ ಅವನಂಥವನು ಯಾರೂ ಇರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು. ಅಧ್ಯಾಯವನ್ನು ನೋಡಿ |