Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:27 - ಕನ್ನಡ ಸತ್ಯವೇದವು C.L. Bible (BSI)

27 ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅಬ್ರಾಮ್ ಎಂಬ ಹೆಸರು ಹೊಂದಿದ ಅಬ್ರಹಾಮ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅಬ್ರಹಾಮನೆಂಬ ಹೆಸರು ಹೊಂದಿದ ಅಬ್ರಾಮ್ ಎಂಬವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಮತ್ತು ಅಬ್ರಾಮ. (ಇವನನ್ನು ಅಬ್ರಹಾಮ ಎಂತಲೂ ಕರೆಯುತ್ತಿದ್ದರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:27
6 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ಅಬ್ರಾಮನನು ನೀವು ಆರಿಸಿಕೊಂಡಿರಿ ಬಾಬಿಲೋನಿನ ‘ಊರ್’ ನಗರದಿಂದ ಆತನನು ಬರಮಾಡಿದಿರಿ ದೇವರಾದ ನೀವೇ ಆತನಿಗೆ ‘ಅಬ್ರಹಾಮ’ ಎಂದು ಹೆಸರಿಟ್ಟಿರಿ.


ಯೆಹೋಶುವ ಅವರೆಲ್ಲರನ್ನು ಉದ್ದೇಶಿಸಿ, “ನಿಮ್ಮ ದೇವರಾದ ಸರ್ವೇಶ್ವರಸ್ವಾಮಿ ಹೇಳುವುದನ್ನು ಗಮನಿಸಿರಿ: ‘ಅಬ್ರಹಾಮ್, ನಾಹೊರ್ ಎಂಬವರ ತಂದೆಯಾದ ತೆರಹ ಮೊದಲಾದ ನಿಮ್ಮ ಮೂಲ ಪುರುಷರು ಪೂರ್ವದಲ್ಲಿ ಯೂಫ್ರೆಟಿಸ್ ನದಿಯ ಆಚೆ ಇದ್ದರು. ಅನ್ಯದೇವತೆಗಳನ್ನು ಪೂಜಿಸುತ್ತಿದ್ದರು.


ಇನ್ನು ಮುಂದೆ ನಿನಗೆ ‘ಅಬ್ರಾಮ’ ಎಂಬ ಹೆಸರಿರುವುದಿಲ್ಲ. ನಿನ್ನನ್ನು ನಾನು ಅನೇಕಾನೇಕ ರಾಷ್ಟ್ರಗಳಿಗೆ ಮೂಲಪುರುಷನನ್ನಾಗಿ ನೇಮಿಸುವುದರಿಂದ ನಿನಗೆ ‘ಅಬ್ರಹಾಮ’ ಎಂಬ ಹೆಸರಿರುವುದು.


ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು