Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:29 - ಕನ್ನಡ ಸತ್ಯವೇದವು C.L. Bible (BSI)

29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು - ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಇಷ್ಮಾಯೇಲರ ವಂಶಾವಳಿ: ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇವರು ಅಬ್ರಹಾಮನ ಸಂತತಿಯವರು. ಇಷ್ಮಾಯೇಲನ ಮೊದಲನೇ ಮಗ ನೆಬಾಯೋತನು. ಅವನ ಇತರ ಗಂಡುಮಕ್ಕಳು ಯಾರೆಂದರೆ: ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:29
8 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಅಲ್ಲಿನ ಬಿಲ್ಲುಗಾರರಲ್ಲಿ ಉಳಿದವರಾಗಲೀ, ಕೇದಾರಿನ ರಣವೀರರಾಗಲೀ, ವಿರಳರಾಗುವರು. ಇಸ್ರಯೇಲರ ದೇವರಾದ ಸರ್ವೇಶ್ವರ ಸ್ವಾಮಿ ನಾನೇ ಇದನ್ನು ನುಡಿದಿದ್ದೇನೆ.”


ಓ ಜೆರುಸಲೇಮಿನ ಮಹಿಳೆಯರೇ, ನಾನು ಕಪ್ಪಾಗಿರುವೆ ಕೇದಾರಿನ ಗುಡಾರಗಳಂತೆ ಆದರೂ ಚೆಲುವೆ ಸೊಲೊಮೋನನಾ ಪರದೆಗಳಂತೆ.


ತಟ್ಟುವುವು ಶೂರನ ಹರಿತ ಬಾಣಗಳು I ಗಿಟ್ಟುವುವು ಉರಿಯುವ ಬೆಂಕಿ ಕೆಂಡಗಳು II


ತನಗೆ ಈಗಾಗಲೇ ಇದ್ದ ಹೆಂಡತಿಯರ ಜೊತೆಗೆ ಅಬ್ರಹಾಮನ ಮಗನಾದ ಇಷ್ಮಾಯೇಲನ ಬಳಿಗೆ ಹೋಗಿ, ಅವನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಮಹಲತ್ ಎಂಬಾಕೆಯನ್ನು ಮದುವೆಮಾಡಿಕೊಂಡನು.


ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.


ಮಿಷ್ಮಾ, ದೂಮಾ, ಮಸ್ಸ, ಹದದ್, ತೇಮ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು