Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:3 - ಕನ್ನಡ ಸತ್ಯವೇದವು C.L. Bible (BSI)

3 ಯೆರೆದನ ಮಗ ಹನೋಕ್, ಹನೋಕನ ಮಗ ಮೆತೂಷೆಲಹ, ಮೆತೂಷೆಲಹನ ಮಗ ಲೆಮೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹನೋಕ್, ಮೆತೂಷೆಲಹ, ಲೆಮೆಕ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹನೋಕ್, ಮೆತೂಷೆಲಹ, ಲೆಮೆಕ್, ನೋಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:3
6 ತಿಳಿವುಗಳ ಹೋಲಿಕೆ  

ಇವರ ವಿಷಯವಾಗಿ ಆದಾಮನ ಏಳನೆಯ ತಲೆಮಾರಿನ ಹನೋಕನು, “ಇಗೋ, ಸರ್ವೇಶ್ವರ ತಮ್ಮ ಅಸಂಖ್ಯಾತ ಪರಿಶುದ್ಧ ದೂತರ ಸಮೇತ ಆಗಮಿಸುವರು. ಎಲ್ಲರಿಗೂ ನ್ಯಾಯತೀರ್ಪು ಕೊಡುವರು.


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ಕೇನಾನನ ಮಗ ಮಹಲಲೀಲ್, ಮಹಲಲೀಲನ ಮಗ ಯೆರೆದ್,


ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು