Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 1:39 - ಕನ್ನಡ ಸತ್ಯವೇದವು C.L. Bible (BSI)

39 ಹೋರೀ ಮತ್ತು ಹೋಮಾಮ್ ಕುಲಗಳ ಮೂಲಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಲೋಟಾನನ ಮಕ್ಕಳು ಹೋರೀ ಮತ್ತು ಹೋಮಾಮ್. ಲೋಟಾನನ ತಂಗಿ ತಿಮ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಲೋಟಾನನ ಮಕ್ಕಳು - ಹೋರೀ, ಹೋಮಾಮ್; ಲೋಟಾನನ ತಂಗಿಯು ತಿಮ್ನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಲೋಟಾನನ ಗಂಡುಮಕ್ಕಳು ಯಾರೆಂದರೆ: ಹೋರೀ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ಸಹೋದರಿಯೂ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 1:39
5 ತಿಳಿವುಗಳ ಹೋಲಿಕೆ  

ಆದರೆ ಹೇಗೆ ಸರ್ವೇಶ್ವರ ಸೇಯೀರಿನಲ್ಲಿರುವ ಏಸಾವ್ಯರ ಪರವಾಗಿ ಹೋರಿಯರನ್ನು ಹೊರದೂಡಿದಾಗ ಏಸಾವ್ಯರು ಆ ನಾಡನ್ನು ಸ್ವಾಧೀನಮಾಡಿಕೊಂಡು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೋ,


ಅದೇ ಪೂರ್ವಕಾಲದಲ್ಲಿ ಹೋರಿಯರು ಸೇಯೀರಿನಲ್ಲಿ ವಾಸವಾಗಿದ್ದರು. ತರುವಾಯ ಇಸ್ರಯೇಲರು ತಮಗೆ ಸರ್ವೇಶ್ವರ ಕೊಟ್ಟ ನಾಡನ್ನು ಹೇಗೆ ಸ್ವಾಧೀನಮಾಡಿಕೊಂಡರೋ ಹಾಗೆಯೇ ಏಸಾವ್ಯರು ಬಂದು ಹೋರಿಯರನ್ನು ಸಂಹರಿಸಿ ಅವರ ನಾಡಿನಲ್ಲಿ ವಾಸಮಾಡಿದರು.)


ಲೋಟಾನನಿಗೆ ಹೋರಿ ಮತ್ತು ಹೇಮಾಮ್ ಎಂಬ ಮಕ್ಕಳಿದ್ದರು. ತಿಮ್ನಾ ಎಂಬ ತಂಗಿಯೂ ಇದ್ದಳು.


ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್.


ಶೋಬಾಲ್ - ಇವನು ಅಲ್ಯಾನ್, ಮಾನಹತ್, ಏಬಾಲ್, ಶೆಫೀ, ಓನಾಮ್ ಎಂಬವರ ಕುಲಗಳ ಪೂರ್ವಜ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು