1 ಪೂರ್ವಕಾಲ ವೃತ್ತಾಂತ 1:51 - ಕನ್ನಡ ಸತ್ಯವೇದವು C.L. Bible (BSI)51-54 ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು: ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ, ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201951 ಹದದನು ಸತ್ತ ನಂತರ ಎದೋಮ್ಯ ಕುಲಪತಿಗಳಾದವರು ಯಾರೆಂದರೆ, ತಿಮ್ನ, ಅಲ್ಯ, ಯೆತೇತ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)51 ಹದದನು ಸತ್ತನಂತರ ಎದೋಮ್ಯ ಕುಲಪತಿಗಳಾದವರು ಯಾರಂದರೆ - ತಿಮ್ನ ಕುಲಪತಿ, ಅಲ್ಯ ಕುಲಪತಿ, ಯೆತೇತ್ ಕುಲಪತಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್51 ಹದದನು ಸತ್ತನು. ಎದೋಮ್ಯರ ನಾಯಕರು ಯಾರೆಂದರೆ: ತಿಮ್ನ, ಅಲ್ಯ, ಯೆತೇತ್, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ51 ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ, ಅಧ್ಯಾಯವನ್ನು ನೋಡಿ |