Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 10:10 - ಕನ್ನಡ ಸತ್ಯವೇದವು C.L. Bible (BSI)

10 ಸೌಲನ ಆಯುಧಗಳನ್ನು ತೆಗೆದುಕೊಂಡು ಹೋಗಿ ತಮ್ಮ ಒಂದು ಗುಡಿಯಲ್ಲಿಟ್ಟರು. ಸೌಲನ ತಲೆಯನ್ನು ತಮ್ಮ ದೇವರಾದ ದಾಗೋನನ ಗುಡಿಯಲ್ಲಿ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು. ಅವನ ತಲೆಯನ್ನು ದಾಗೋನನ ಗುಡಿಯಲ್ಲಿ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನ ಆಯುಧಗಳನ್ನು ತಮ್ಮ ದೇವಸ್ಥಾನದಲ್ಲಿಟ್ಟರು; ಅವನ ಬುರುಡೆಯನ್ನು ದಾಗೋನನ ಗುಡಿಯಲ್ಲಿ ಜಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಫಿಲಿಷ್ಟಿಯರು ಸೌಲನ ಆಯುಧಗಳನ್ನು ತಮ್ಮ ದೇವರ ಆಲಯದಲ್ಲಿಟ್ಟರು. ಸೌಲನ ತಲೆಯನ್ನು ದಾಗೋನನ ದೇವಸ್ಥಾನದಲ್ಲಿ ತೂಗುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಸೌಲನ ಆಯುಧಗಳನ್ನು ತಮ್ಮ ದೇವರುಗಳ ಮಂದಿರದಲ್ಲಿ ಇಟ್ಟು, ಅವನ ತಲೆಯನ್ನು ದಾಗೋನನ ಆಲಯದಲ್ಲಿ ನೇತುಹಾಕಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 10:10
4 ತಿಳಿವುಗಳ ಹೋಲಿಕೆ  

ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.


ಸೌಲನ ತಲೆಯನ್ನು ಕಡಿದು ದೇಹದಿಂದ ಬೇರ್ಪಡಿಸಿದರು. ಅವನ ಆಯುಧಗಳನ್ನು ಬಿಚ್ಚಿಕೊಂಡರು. ಅವುಗಳೊಂದಿಗೆ ಸುದ್ದಿವಾಹಕರನ್ನು ತಮ್ಮ ನಾಡಿನ ಎಲ್ಲೆಡೆಗೂ ಕಳುಹಿಸಿ, ಈ ಜಯವಾರ್ತೆಯನ್ನು ತಮ್ಮ ದೇವತೆಗಳಿಗೂ ಜನರಿಗೂ ಮುಟ್ಟಿಸಿದರು.


ಸೌಲನಿಗೆ ಫಿಲಿಷ್ಟಿಯರು ಮಾಡಿದ್ದು ಎಲ್ಲವನ್ನೂ ಯಾಬೇಷ್ ಗಿಲ್ಯಾದಿನ ಜನರು ಕೇಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು