1 ಪೂರ್ವಕಾಲ ವೃತ್ತಾಂತ 10:13 - ಕನ್ನಡ ಸತ್ಯವೇದವು C.L. Bible (BSI)13 ಸೌಲನು ಸರ್ವೇಶ್ವರನಿಗೆ ಅವಿಧೇಯನಾದ್ದರಿಂದ ಮರಣ ಹೊಂದಿದನು. ಅವನು ಸರ್ವೇಶ್ವರನ ಆಜ್ಞೆಗಳನ್ನು ಮೀರಿದನು; ಸರ್ವೇಶ್ವರನನ್ನು ವಿಚಾರಿಸದೆ ಭೂತಪ್ರೇತಗಳನ್ನು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೌಲನು ಯೆಹೋವನ ಮಾತು ಕೇಳದೆ ಆತನಿಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದಲೂ, ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೇ, ಭೂತ, ಪ್ರೇತಗಳನ್ನು ನಂಬಿ ದೇವ ದ್ರೋಹಿಯಾದುದರಿಂದ ಅವನಿಗೆ ಇಂಥ ಮರಣವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೌಲನು ಯೆಹೋವನಿಗೆ ಅವಿಧೇಯನಾಗಿದ್ದರಿಂದ ಸತ್ತನು. ಅವನು ಯೆಹೋವನ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಹೀಗೆಯೇ ಸೌಲನು ಯೆಹೋವ ದೇವರಿಗೆ ವಿರೋಧವಾಗಿ ಮಾಡಿದ ತನ್ನ ಅಪರಾಧದ ನಿಮಿತ್ತ ಸತ್ತುಹೋದನು. ಅವನು ಯೆಹೋವ ದೇವರ ವಾಕ್ಯವನ್ನು ಕೈಗೊಳ್ಳದೆ, ಅದಕ್ಕೆ ವಿರೋಧವಾಗಿ ನಡೆದು, ಯೆಹೋವ ದೇವರನ್ನು ವಿಚಾರಿಸದೆ, ಯಕ್ಷಿಣಿಗಾರರನ್ನು ವಿಚಾರಿಸಿದ್ದರಿಂದ, ಅಧ್ಯಾಯವನ್ನು ನೋಡಿ |