1 ಪೂರ್ವಕಾಲ ವೃತ್ತಾಂತ 10:6 - ಕನ್ನಡ ಸತ್ಯವೇದವು C.L. Bible (BSI)6 ಹೀಗೆ ಸೌಲನೂ ಅವನ ಮೂರು ಮಂದಿ ಗಂಡುಮಕ್ಕಳೂ ಅದೇ ದಿವಸ ಮೃತರಾದರು. ಸೌಲನ ಮನೆಯವರಲ್ಲಿ ರಾಜ್ಯ ಆಳಲು ಯಾರೂ ಉಳಿಯಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಹೀಗೆ ಸೌಲನೂ, ಅವನ ಮೂರು ಮಕ್ಕಳೂ, ಅವನ ಮನೆಯವರೆಲ್ಲರೂ ಅದೇ ದಿನದಲ್ಲಿ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಅವನ ಮನೆಯವರೆಲ್ಲರೂ ಅದೇ ದಿವಸದಲ್ಲಿ ಸತ್ತರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಹೀಗೆ ಸೌಲನೂ ಅವನ ಮೂರು ಮಂದಿ ಮಕ್ಕಳೂ ಒಟ್ಟಿಗೆ ಸತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಸೌಲನೂ, ಅವನ ಮೂರು ಮಂದಿ ಪುತ್ರರೂ, ಅವನ ಮನೆಯವರೆಲ್ಲರೂ ಒಟ್ಟಾಗಿ ಅದೇ ದಿನ ಸತ್ತರು. ಅಧ್ಯಾಯವನ್ನು ನೋಡಿ |