1 ಪೂರ್ವಕಾಲ ವೃತ್ತಾಂತ 11:13 - ಕನ್ನಡ ಸತ್ಯವೇದವು C.L. Bible (BSI)13 ಈತ ಪಸ್ದಮ್ಮೀಮಿ ಎಂಬಲ್ಲಿ ಫಿಲಿಷ್ಟಿಯರಿಗೆ ವಿರುದ್ಧ ಹೂಡಿದ ಕಾಳಗದಲ್ಲಿ ದಾವೀದನ ಪರವಾಗಿ ಹೋರಾಡಿದನು. ಇಸ್ರಯೇಲರು ಹಿಂಜರಿದು ಓಡಿಹೋಗುತ್ತಿದ್ದಾಗ ಇವನು ಜವೆಗೋದಿಯ ಹೊಲದಲ್ಲಿ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಫಿಲಿಷ್ಟಿಯರು ಪಸ್ದಮ್ಮೀಮಿನಲ್ಲಿ ಯುದ್ಧಕ್ಕೆ ಬಂದಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು. ಇಸ್ರಾಯೇಲರು ಫಿಲಿಷ್ಟಿಯರಿಗೆ ಹೆದರಿ ಓಡಿಹೋಗಲು ಪ್ರಯತ್ನಿಸಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಫಿಲಿಷ್ಟಿಯರು ಪಸ್ದಮ್ಮೀವಿುನಲ್ಲಿ ಯುದ್ಧಕ್ಕೆ ಕೂಡಿಕೊಂಡಾಗ ಇವನು ದಾವೀದನ ಜೊತೆಯಲ್ಲಿದ್ದನು. ಅಲ್ಲಿ ಒಂದು ಜವೆಗೋದಿಯ ಹೊಲವಿತ್ತು; ಇಸ್ರಾಯೇಲ್ಯರು ಫಿಲಿಷ್ಟಿಯರ ಎದುರಿನಿಂದ ಓಡಿಹೋಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪಸ್ಥಮ್ಮೀಮ್ ಎಂಬ ಸ್ಥಳದಲ್ಲಿ ಇವನು ದಾವೀದನೊಂದಿಗಿದ್ದನು. ಅಲ್ಲಿಗೆ ಫಿಲಿಷ್ಟಿಯರು ಯುದ್ಧಮಾಡಲು ಬಂದಿದ್ದರು. ಆ ಸ್ಥಳದ ಒಂದು ಹೊಲದಲ್ಲಿ ಬಾರ್ಲಿಯ ಬೆಳೆಯು ಬೆಳೆದು ನಿಂತಿತ್ತು. ಫಿಲಿಷ್ಟಿಯರ ಎದುರಿನಿಂದ ಇಸ್ರೇಲರು ಓಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಪಸ್ ದಮ್ಮೀಮ್ ಎಂಬಲ್ಲಿ ಫಿಲಿಷ್ಟಿಯರು ಜವೆಗೋಧಿ ತುಂಬಿರುವ ಹೊಲದಲ್ಲಿ ಯುದ್ಧಕ್ಕಾಗಿ ಸೇರಿದಾಗ ಇವನು ದಾವೀದನ ಸಂಗಡ ಇದ್ದನು. ಅಲ್ಲಿ ಇಸ್ರಾಯೇಲ್ ಸೈನ್ಯದವರು ಫಿಲಿಷ್ಟಿಯರ ಎದುರಿನಿಂದ ಓಡಿಹೋದರು. ಅಧ್ಯಾಯವನ್ನು ನೋಡಿ |