1 ಪೂರ್ವಕಾಲ ವೃತ್ತಾಂತ 11:14 - ಕನ್ನಡ ಸತ್ಯವೇದವು C.L. Bible (BSI)14 ಆಗ ಅವನೂ ಅವನ ಸಂಗಡಿಗರೂ ಹೊಲದ ಮಧ್ಯದಲ್ಲಿ ನಿಂತುಕೊಂಡು ಫಿಲಿಷ್ಟಿಯರಿಗೆ ವಿರೋಧವಾಗಿ ಕಾದಾಡಿದರು. ಸರ್ವೇಶ್ವರ ಅವನಿಗೆ ಮಹಾಜಯವನ್ನು ದಯಪಾಲಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದು, ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವನಿಗೆ ಮಹಾ ಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆದರೆ ಆ ಮೂರು ಮಂದಿ ಪರಾಕ್ರಮಶಾಲಿಗಳು ಆ ಜವೆಗೋಧಿಯ ಹೊಲದಲ್ಲಿ ನಿಂತು ಕಾದಾಡಿದರು. ಫಿಲಿಷ್ಟಿಯರು ಸೋತುಹೋದರು. ಆ ದಿವಸ ಯೆಹೋವನು ಇಸ್ರೇಲರಿಗೆ ದೊಡ್ಡ ಜಯವನ್ನು ಉಂಟುಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಇವನು ಆ ಹೊಲದ ಮಧ್ಯದಲ್ಲಿ ನಿಂತುಕೊಂಡು, ಫಿಲಿಷ್ಟಿಯರನ್ನು ಕೊಂದುಹಾಕಿ ಹೊಲವನ್ನು ಕಾಪಾಡಿದನು. ಹೀಗೆ ಯೆಹೋವ ದೇವರು ಮಹಾಜಯವನ್ನು ಉಂಟುಮಾಡಿದರು. ಅಧ್ಯಾಯವನ್ನು ನೋಡಿ |