1 ಪೂರ್ವಕಾಲ ವೃತ್ತಾಂತ 11:20 - ಕನ್ನಡ ಸತ್ಯವೇದವು C.L. Bible (BSI)20 ಯೋವಾಬನ ಸಹೋದರ ಅಬ್ಷೈ ‘ಮೂವತ್ತು ಪ್ರಮುಖ ವೀರರು,’ ಎಂಬ ಪಡೆಯ ನಾಯಕನಾಗಿದ್ದನು . ಅವನು ತನ್ನ ಈಟಿಯಿಂದ ಮುನ್ನೂರು ಜನರಿಗೆ ವಿರೋಧವಾಗಿ ಹೋರಾಡಿ ಅವರನ್ನು ಕೊಂದುಹಾಕಿ ‘ಮೂವತ್ತು ಪ್ರಮುಖ ವೀರರು ‘ ಎಂಬ ಪಡೆಯಲ್ಲಿ ಪ್ರಖ್ಯಾತ ನಾದನು . ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಜನರಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಜನರನ್ನು ಕೊಂದದ್ದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯೋವಾಬನ ತಮ್ಮನಾದ ಅಬ್ಷೈಯು [ಬೇರೆ] ಮೂರು ಮಂದಿಯಲ್ಲಿ ಮುಖ್ಯಸ್ಥನು. ಇವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಯೋವಾಬನ ತಮ್ಮನಾದ ಅಬ್ಷೈಯು ಬೇರೆ ಮೂರು ಮಂದಿ ಪರಾಕ್ರಮಿಗಳ ನಾಯಕನಾಗಿದ್ದನು. ಆ ಮೂವರು ಪರಾಕ್ರಮಿಗಳಷ್ಟೇ ಇವನೂ ಪ್ರಖ್ಯಾತನಾಗಿದ್ದನು. ಅವನು ತನ್ನ ಬರ್ಜಿಯಿಂದ ಮುನ್ನೂರು ಮಂದಿಯೊಂದಿಗೆ ಯುದ್ಧಮಾಡಿ ಅವರನ್ನು ಹತಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ಯೋವಾಬನ ಸಹೋದರನಾದ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು. ಅಧ್ಯಾಯವನ್ನು ನೋಡಿ |