Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:25 - ಕನ್ನಡ ಸತ್ಯವೇದವು C.L. Bible (BSI)

25 ಇವನು ‘ಮೂವತ್ತು ಪ್ರಮುಖ ವೀರರ’ ಪಡೆಯಲ್ಲಿ ಪ್ರಸಿದ್ಧನಾಗಿದ್ದನೇ ಹೊರತು, ‘ಮೂವರು ಪ್ರಮುಖ ವೀರರ’ ಪಡೆಯವರಷ್ಟು ಪ್ರಖ್ಯಾತನಾಗಲಿಲ್ಲ. ಅವನನ್ನು ದಾವೀದನು ತನ್ನ ಕಾವಲುಗಾರರಲ್ಲಿ ಮುಖ್ಯಸ್ಥನನ್ನಾಗಿ ಇಟ್ಟುಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಮೂವತ್ತು ಜನರಲ್ಲಿ ಇವನು ವಿಶೇಷ ಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಮೂವತ್ತು ಮಂದಿಯಲ್ಲಿ ಇವನು ವಿಶೇಷಕೀರ್ತಿಯನ್ನು ಹೊಂದಿದರೂ ಮೊದಲಿನ ಮೂವರಿಗೆ ಸಮಾನನಾಗಿರಲಿಲ್ಲ. ದಾವೀದನು ಇವನನ್ನು ತನ್ನ ಕಾವಲುದಂಡಿನ ಮುಖ್ಯಸ್ಥನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬೆನಾಯನು ಮೂವತ್ತು ಪರಾಕ್ರಮಿಗಳಿಗಿಂತಲೂ ಹೆಚ್ಚು ಹೆಸರುವಾಸಿಯಾಗಿದ್ದನು. ಆದರೆ ಇವನು ಆ ಮೂವರು ಪರಾಕ್ರಮಿಗಳಲ್ಲಿ ಒಬ್ಬನಾಗಿರಲಿಲ್ಲ. ದಾವೀದನು ಇವನನ್ನು ಅಂಗರಕ್ಷಕರಿಗೆ ನಾಯಕನನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವನು ಮೂವತ್ತು ಜನರಿಗಿಂತ ಹೆಚ್ಚು ಘನವುಳ್ಳವನಾಗಿದ್ದನು; ಆದರೆ ಆ ಮೊದಲಿನ ಮೂರು ಮಂದಿಯಲ್ಲಿ ಅವನನ್ನು ಸೇರಿಸಲಾಗಲಿಲ್ಲ; ದಾವೀದನು ಅವನನ್ನು ತನ್ನ ಮೈಗಾವಲಿನವರ ಮೇಲೆ ಯಜಮಾನನನ್ನಾಗಿ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:25
3 ತಿಳಿವುಗಳ ಹೋಲಿಕೆ  

ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.


‘ಮೂವತ್ತು ಪ್ರಮುಖ ವೀರರು’ ಪಡೆಯ ಒಬ್ಬನಾದ ಬೆನಾಯ ಮಾಡಿದ ಶೂರಕೃತ್ಯ ಇದು.


ಪ್ರಖ್ಯಾತರಾದ ಇನ್ನಿತರ ಸೈನಿಕರು: ಯೋವಾಬನ ತಮ್ಮ ಅಸಾಹೇಲ, ಬೆತ್ಲೆಹೇಮಿನ ದೋದೋವಿನ ಮಗ ಎಲ್ಖಾನಾನ್,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು