Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 11:33 - ಕನ್ನಡ ಸತ್ಯವೇದವು C.L. Bible (BSI)

33 ಬಹರೂಮ್ಯದ ಅಜ್ಮಾವೆತ್, ಶಾಲ್ಬೋನ್ಯದ ಎಲೆಯಖ್ಬ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಬಹರೂಮ್ಯನಾದ ಅಜ್ಮಾವೆತ್, ಶಾಲ್ಬೋನ್ಯನಾದ ಎಲೆಯಖ್ಬ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಬಹರೂಮ್ಯನಾದ ಅಜ್ಮಾವೆತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಹರೂಮ್ಯನಾದ ಅಜ್ಮಾವೆತ; ಶಾಲ್ಬೋನ್ಯನಾದ ಎಲೆಯಖ್ಬ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಬಹರೂಮ್ಯನಾದ ಅಜ್ಮಾವೆತನು; ಶಾಲ್ಬೋನ್ಯನಾದ ಎಲೆಯಖ್ಬಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 11:33
4 ತಿಳಿವುಗಳ ಹೋಲಿಕೆ  

ಬಹುರಿಮ್ಯನಾದ ಅಜ್ಮಾವೇತ್, ಶಾಲ್ಬೋನ್ಯನಾದ ಎಲೆಯಖ್ಬಾ ಯಾಷೇನನ ಮಕ್ಕಳು, ಯೋನಾತಾನನು,


ನಹಲೇಗಾಷಿನ ಹೂರೈ, ಅರಾಮಾ ತಗ್ಗಿನ ಅಬೀಯೇಲ್,


ಗೀಜೋನಿನ ಹಾಷೇಮನ ಮಕ್ಕಳು, ಹರಾರ್ಯದ ಶಾಗೇಯನ ಮಗ ಯೋನಾತಾನ,


ಅವರು ಗಿಬೇಯದ ಶೇಮಾನ ಮಕ್ಕಳಾದ ಅಹೀಯೆಜೆರ್ ಮತ್ತು ಯೋವಾಷ ಎಂಬವರ ನೇತೃತ್ವದಲ್ಲಿ ಇದ್ದರು. ಆ ಸೈನಿಕರ ಹೆಸರುಗಳು :- ಯೇಜೀಯೇಲ್ ಮತ್ತು ಪೆಲೆಟ - ಅಜ್ಮಾವೆತನ ಮಕ್ಕಳು. ಯೇಹು ಮತ್ತು ಬೆರಾಕ - ಅನತೋತ ಊರಿನವರು. ಇಷ್ಮಾಯ - ಗಿಬ್ಯೋನಿನವನು; ಪ್ರಸಿದ್ಧನಾದ ಸೈನಿಕ, ‘ಮೂವತ್ತು ಪ್ರಮುಖರ’ ಪಟಾಲಮಿನಲ್ಲಿ ಒಬ್ಬ. ಯೆರೆಮೀಯ, ಯಹಜೀಯೇಲ್, ಯೋಹಾನಾನ್, ಯೋಜಾಬಾದ್ - ಗೆದೇರಾ ಊರಿನವರು. ಎಲ್ಲೂಜೈ, ಯೆರೀಮೋತ್, ಬೆಯಲ್ಯ, ಶೆಮರ್ಯ, ಶೆಫಟ್ಯ - ಇವರು ಹರೀಫ್ಯದವರು. ಎಲ್ಕಾನ, ಇಷೀಯ, ಅಜರೇಲ್, ಯೋವೆಜೆರ್ ಮತ್ತು ಯಾಷೊಬ್ಬಮ - ಇವರು ಕೋರಹನ ಗೋತ್ರದವರು. ಯೋವೇಲ ಮತ್ತು ಜೆಬದ್ಯ - ಗೆದೋರಿನ ಯೆರೋಹಾಮನ ಮಕ್ಕಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು