1 ಪೂರ್ವಕಾಲ ವೃತ್ತಾಂತ 11:4 - ಕನ್ನಡ ಸತ್ಯವೇದವು C.L. Bible (BSI)4 ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ದಾವೀದನು ಇಸ್ರಾಯೇಲರನ್ನು ಕರೆದುಕೊಂಡು ಅಂದಿನಕಾಲದಲ್ಲಿ ಯೆಬೂಸೆನಿಸಿಕೊಂಡಿದ್ದ ಯೆರೂಸಲೇಮಿಗೆ ಮುತ್ತಿಗೆ ಹಾಕಲು ಹೊರಟನು. ಆ ಪ್ರಾಂತ್ಯದ ಮೂಲನಿವಾಸಿಗಳು ಯೆಬೂಸಿಯರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ದಾವೀದನು ಇಸ್ರಾಯೇಲ್ಯರೆಲ್ಲರನ್ನೂ ಕರಕೊಂಡು ಯೆಬೂಸೆನಿಸಿಕೊಂಡಿದ್ದ ಯೆರೂಸಲೇವಿುಗೆ ವಿರೋಧವಾಗಿ ಹೊರಟನು. ಆ ಪ್ರಾಂತದ ಮೂಲನಿವಾಸಿಗಳು ಯೆಬೂಸಿಯರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದಾವೀದನೂ ಎಲ್ಲಾ ಇಸ್ರೇಲರೂ ಜೆರುಸಲೇಮಿಗೆ ಹೊರಟರು. ಆ ಕಾಲದಲ್ಲಿ ಜೆರುಸಲೇಮನ್ನು ಯೆಬೂಸ್ ಎಂದು ಕರೆಯುತ್ತಿದ್ದರು. ಯಾಕೆಂದರೆ ಜೆರುಸಲೇಮ್ ಪಟ್ಟಣದಲ್ಲಿ ಯೆಬೂಸಿಯರು ವಾಸಿಸುತ್ತಿದ್ದರು. ಆ ಪಟ್ಟಣದಲ್ಲಿದ್ದ ಜನರು ದಾವೀದನಿಗೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ದಾವೀದನೂ, ಸಮಸ್ತ ಇಸ್ರಾಯೇಲರೂ ಯೆಬೂಸಿಯರ ವಿರುದ್ಧವಾಗಿ ಯೆರೂಸಲೇಮಿಗೆ ಹೋದರು. ಅಧ್ಯಾಯವನ್ನು ನೋಡಿ |