1 ಪೂರ್ವಕಾಲ ವೃತ್ತಾಂತ 11:8 - ಕನ್ನಡ ಸತ್ಯವೇದವು C.L. Bible (BSI)8 ಗುಡ್ಡದ ಪೂರ್ವದಿಕ್ಕಿನ ಸ್ಥಳವನ್ನು ಮಟ್ಟಮಾಡಿ ಪಟ್ಟಣವನ್ನು ಪುನಃ ಕಟ್ಟಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವನು ಮಿಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವನು ವಿುಲ್ಲೋವಿನಿಂದ ಪ್ರಾರಂಭಿಸಿ ಸುತ್ತಲೂ ಪಟ್ಟಣವನ್ನು ಭದ್ರಪಡಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಜೀರ್ಣೋದ್ಧಾರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪಟ್ಟಣದ ಸುತ್ತಲೂ ದಾವೀದನು ಕೋಟೆಯನ್ನು ಕಟ್ಟಿಸಿದನು. ಮಿಲ್ಲೋವಿನಿಂದ ಪ್ರಾರಂಭಿಸಿ ಕೋಟೆಯವರೆಗೆ ಪಟ್ಟಣವನ್ನು ಕಟ್ಟಿಸಿದನು. ಯೋವಾಬನು ಪಟ್ಟಣದ ಉಳಿದ ಭಾಗವನ್ನು ಸರಿಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಪಟ್ಟಣವನ್ನು ಪುನಃ ಕಟ್ಟಿದನು. ಆದರೆ ಪಟ್ಟಣದ ಉಳಿದ ಭಾಗವನ್ನು ಯೋವಾಬನು ಭದ್ರಮಾಡಿಸಿದನು. ಅಧ್ಯಾಯವನ್ನು ನೋಡಿ |