1 ಪೂರ್ವಕಾಲ ವೃತ್ತಾಂತ 12:27 - ಕನ್ನಡ ಸತ್ಯವೇದವು C.L. Bible (BSI)27 ಯೆಹೋಯಾದಾವನೂ ಅವನ ಹಿಂಬಾಲಕರೂ ಆದ ಆರೋನನ ವಂಶಜರು -3,700 ಸೈನಿಕರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಮತ್ತು ಅವನ ಮೂರು ಸಾವಿರದ ಏಳು ನೂರು ಸೈನಿಕರೂ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆರೋನ್ಯರ ಮುಖ್ಯಸ್ಥನಾದ ಯೆಹೋಯಾದಾವನೂ ಅವನ ಮೂರು ಸಾವಿರದ ಏಳು ನೂರು ಮಂದಿ ಸೈನಿಕರೂ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಯೆಹೋಯಾದಾವನು ಅವರಲ್ಲಿದ್ದನು. ಇವನು ಆರೋನನ ಕುಲಪ್ರಧಾನನಾಗಿದ್ದನು. ಇವನೊಂದಿಗೆ ಮೂರು ಸಾವಿರದ ಏಳುನೂರ ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆರೋನಿಯರಲ್ಲಿ ಯೆಹೋಯಾದಾವನು ನಾಯಕನಾಗಿದ್ದನು. ಅವನ ಸಂಗಡ 3,700 ಮಂದಿ. ಅಧ್ಯಾಯವನ್ನು ನೋಡಿ |