1 ಪೂರ್ವಕಾಲ ವೃತ್ತಾಂತ 12:30 - ಕನ್ನಡ ಸತ್ಯವೇದವು C.L. Bible (BSI)30 ಎಫ್ರಯಿಮ್ ಗೋತ್ರದಿಂದ: 20,800 ಮಹಾರಣವೀರರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಎಫ್ರಾಯೀಮಿನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟುನೂರು ಮಹಾಯುದ್ಧವೀರರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಎಫ್ರಾಯೀವಿುನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟು ನೂರು ಮಂದಿ ಮಹಾರಣವೀರರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಎಫ್ರಾಯೀಮ್ ಕುಲದಿಂದ ಇಪ್ಪತ್ತು ಸಾವಿರದ ಎಂಟನೂರು ಮಂದಿ ಇದ್ದರು. ಇವರೆಲ್ಲರೂ ಧೈರ್ಯಶಾಲಿ ಸೈನಿಕರು ಮತ್ತು ತಮ್ಮ ಕುಲದವರಿಗೆ ನಾಯಕರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಎಫ್ರಾಯೀಮನ ಮಕ್ಕಳಲ್ಲಿ 20,800 ಮಂದಿ, ಬಲವುಳ್ಳ ಪರಾಕ್ರಮಶಾಲಿಗಳೂ, ತಮ್ಮ ಪಿತೃಗಳ ಮನೆಯಲ್ಲಿ ಹೆಸರುಗೊಂಡವರೂ ಆಗಿದ್ದರು. ಅಧ್ಯಾಯವನ್ನು ನೋಡಿ |