1 ಪೂರ್ವಕಾಲ ವೃತ್ತಾಂತ 13:11 - ಕನ್ನಡ ಸತ್ಯವೇದವು C.L. Bible (BSI)11 ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಯೆಹೋವನಿಂದ ಉಜ್ಜನು ಮರಣ ಹೊಂದಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು. ಅದಕ್ಕೆ ಇಂದಿನ ವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಯೆಹೋವನು ಉಜ್ಜನನ್ನು ಮುರಿದುಬಿಟ್ಟದ್ದರಿಂದ ದಾವೀದನು ಉರಿಗೊಂಡು ಆ ಸ್ಥಳಕ್ಕೆ ಪೆರೆಚ್ಉಜ್ಜ ಎಂಬ ಹೆಸರಿಟ್ಟನು. ಅದಕ್ಕೆ ಇಂದಿನವರೆಗೂ ಇದೇ ಹೆಸರಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದಾವೀದನು ಇದನ್ನು ನೋಡಿ ತುಂಬಾ ಬೇಸರಗೊಂಡನು. ಆ ಸಮಯದಿಂದ ಈ ತನಕವೂ ಆ ಸ್ಥಳಕ್ಕೆ, “ಪೆರೆಚ್ಉಜ್ಜ” ಎಂಬ ಹೆಸರೇ ಇದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಯೆಹೋವ ದೇವರು ಉಜ್ಜನನ್ನು ಶಿಕ್ಷಿಸಿದ್ದರಿಂದ ದಾವೀದನು ಕೋಪಗೊಂಡು ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರಿಟ್ಟನು, ಇಂದಿನವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಕರೆಯಲಾಗುತ್ತದೆ. ಅಧ್ಯಾಯವನ್ನು ನೋಡಿ |