1 ಪೂರ್ವಕಾಲ ವೃತ್ತಾಂತ 14:17 - ಕನ್ನಡ ಸತ್ಯವೇದವು C.L. Bible (BSI)17 ದಾವೀದನ ಹೆಸರು ಎಲ್ಲಾ ಕಡೆಗಳಲ್ಲಿ ಪ್ರಖ್ಯಾತಿಗೆ ಬಂದಿತು; ಎಲ್ಲಾ ದೇಶಗಳವರೂ ದಾವೀದನಿಗೆ ಭಯಪಡುವಂತೆ ಸರ್ವೇಶ್ವರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರಿ ನಡೆಯುವಂತೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ದಾವೀದನ ಕೀರ್ತಿಯು ಎಲ್ಲಾ ದೇಶಗಳಲ್ಲಿ ಹಬ್ಬಿತು. ಯೆಹೋವನು ಅವನಿಗೆ ಎಲ್ಲಾ ಜನಾಂಗಗಳೂ ಹೆದರುವಂತೆ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಹೀಗೆ ದಾವೀದನು ಎಲ್ಲಾ ದೇಶಗಳಲ್ಲಿ ಹೆಸರುವಾಸಿಯಾದನು. ಎಲ್ಲಾ ಜನಾಂಗಗಳವರು ಅವನಿಗೆ ಭಯಪಡುವಂತೆ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು. ಅಧ್ಯಾಯವನ್ನು ನೋಡಿ |