Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಪೂರ್ವಕಾಲ ವೃತ್ತಾಂತ 15:10 - ಕನ್ನಡ ಸತ್ಯವೇದವು C.L. Bible (BSI)

10 ಉಜ್ಜೀಯೇಲನ ಗೋತ್ರದಿಂದ ಮೇಲ್ವಿಚಾರಕ ಅಮ್ಮೀನಾದಾಬ ನೂರಹನ್ನೆರಡು ಜನರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಮತ್ತು ಅವನ ಕುಟುಂಬದ ನೂರ ಹನ್ನೆರಡು ಜನರೊಂದಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಉಜ್ಜೀಯೇಲ್ಯರಲ್ಲಿ ಅಮ್ಮೀನಾದಾಬನೆಂಬ ಪ್ರಧಾನನೂ ಅವನ ಕುಟಂಬದವರಾದ ನೂರ ಹನ್ನೆರಡು ಮಂದಿಯೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಉಜ್ಜೀಯೇಲನ ಕುಲದವರಲ್ಲಿ ನೂರಹನ್ನೆರಡು ಮಂದಿ; ಅಮ್ಮೀನಾದಾಬನು ಅವರ ನಾಯಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಉಜ್ಜೀಯೇಲನ ಪುತ್ರರಲ್ಲಿ ಮುಖ್ಯಸ್ಥನಾದ ಅಮ್ಮೀನಾದಾಬನೂ, ಅವನ ಸಹೋದರರಾದ 112 ಮಂದಿಯು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಪೂರ್ವಕಾಲ ವೃತ್ತಾಂತ 15:10
8 ತಿಳಿವುಗಳ ಹೋಲಿಕೆ  

ಕೆಹಾತನಿಗೆ ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್ ಎಂಬ ನಾಲ್ಕು ಮಂದಿ ಮಕ್ಕಳಿದ್ದರು.


ಕೆಹಾತನ ಸಂತತಿಯವರು: ಅಮ್ಮೀನಾದಾಬ್, ಕೋರಹ, ಅಸ್ಸೀರ್,


ಕೆಹಾತನು ಅಮ್ರಾಮ್, ಇಚ್ಹಾರ್, ಹೆಬ್ರೋನ, ಉಜ್ಜೀಯೇಲ್ ಎಂಬವರ ತಂದೆ.


ಉಜ್ಜೀಯೇಲನ ಮಕ್ಕಳು - ಮೀಷಾಯೇಲ್, ಎಲ್ಚಾಫಾನ್ ಸಿತ್ರೀ.


ಕೆಹಾತನ ಮಕ್ಕಳು - ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್. ಕೆಹಾತನು ನೂರ ಮೂವತ್ತ ಮೂರು ವರ್ಷ ಬದುಕಿದ್ದನು.


ಹೆಬ್ರೋನ್ ಗೋತ್ರದಿಂದ ಮೇಲ್ವಿಚಾರಕ ಎಲೀಯೋಲನು ಎಂಬತ್ತು ಜನರೊಂದಿಗೆ ಬಂದನು.


ದಾವೀದನು ಯಾಜಕರಾದ ಚಾದೋಕ್ ಹಾಗು ಎಬ್ಯಾತಾರರೆಂಬುವರನ್ನು ಕರೆಯಿಸಿದನು; ಅಂತೆಯೇ ಲೇವಿಯರಾದ ಊರಿಯೇಲ್, ಅಸಾಯ, ಯೋವೇಲ್, ಶೆಮಾಯ, ಎಲೀಯೋಲ್ ಮತ್ತು ಅಮ್ಮೀನಾದಾಬ್ ಎಂಬವರನ್ನೂ ಕರೆಯಿಸಿದನು.


ಅಮ್ರಾಮನಿಗೆ ಆರೋನ್, ಮೋಶೆ ಎಂಬ ಗಂಡುಮಕ್ಕಳೂ ಮಿರ್ಯಾಮ್ ಎಂಬ ಹೆಣ್ಣುಮಗಳೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು