1 ಪೂರ್ವಕಾಲ ವೃತ್ತಾಂತ 15:13 - ಕನ್ನಡ ಸತ್ಯವೇದವು C.L. Bible (BSI)13 ಮೊದಲೊಂದು ಸಾರಿ, ಅದನ್ನು ತರಲು ನೀವು ಇಲ್ಲದೇ ಹೋದುದರಿಂದ ಹಾಗು ನಾವು ತಕ್ಕ ರೀತಿಯಲ್ಲಿ ಅವರನ್ನು ಆರಾಧಿಸದೇ ಹೋದುದಕ್ಕಾಗಿ ನಮ್ಮ ದೇವರಾದ ಸರ್ವೇಶ್ವರ ನಮ್ಮನ್ನು ಶಿಕ್ಷಿಸಿದರು,” ಎಂದು ಅವರನ್ನು ಎಚ್ಚರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ನೀವು ಮೊದಲನೆಯ ಸಾರಿ ಇರಲಿಲ್ಲವಾದದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ಬಂದ ನಮ್ಮಲ್ಲಿ ಒಬ್ಬನನ್ನು ಸಂಹರಿಸಿದನಷ್ಟೆ ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಕಳೆದ ಸಲ, ನಾವು ಒಡಂಬಡಿಕೆಯ ಪೆಟ್ಟಿಗೆಯನ್ನು ಹೇಗೆ ತೆಗೆದುಕೊಂಡು ಹೋಗಬೇಕೆಂದು ಯೆಹೋವನಲ್ಲಿ ವಿಚಾರಿಸಲಿಲ್ಲ. ಲೇವಿಯರಾದ ನೀವು ಅದನ್ನು ಹೊರಲಿಲ್ಲ. ಆದ್ದರಿಂದಲೇ ನಮ್ಮ ದೇವರಾದ ಯೆಹೋವನು ನಮ್ಮನ್ನು ಶಿಕ್ಷಿಸಿದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಏಕೆಂದರೆ ನೀವು ಮೊದಲು ಹಾಗೆ ಮಾಡದೆ ಇದ್ದುದರಿಂದ, ಕೋಪದಿಂದ ಯೆಹೋವ ದೇವರಾದ ನಮ್ಮ ದೇವರು ನಮ್ಮಲ್ಲಿ ಒಂದು ಒಡಕು ಬರುವಂತೆ ಮಾಡಿದರು. ಏಕೆಂದರೆ ನ್ಯಾಯದ ಪ್ರಕಾರ ನಾವು ಅವರನ್ನು ಹುಡುಕಲಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |